ಡಿವಿಜಿಸುದ್ದಿ.ಕಾಂ. ದಾವಣಗೆರೆ: ನಿದ್ರೆ ಮಾತ್ರೆ ಸೇವಿಸಿ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿಯ ಕಡುಬಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾನೆ .
ದಾವಣಗೆರೆಯ ವಿಶ್ವೇಶ್ವರಯ್ಯ ಪಾರ್ಕ್‌ನಲ್ಲಿ ಘಟನೆ ನಡೆದಿದ್ದು, ನಿದ್ದೆ ಮಾತ್ರೆ ನುಂಗಿ ಪಾರ್ಕ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಡುಬಗೆರೆಯ ಗ್ರಾಮ ಪಂಚಾಯತಿ ಅಧ್ಯಕ್ಷ ಪಾವನಪುರ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಆತ್ಮಹತ್ಯೆ ಗೆ ನಿಖರವಾಗ ಕಾರಣ ತಿಳಿದುಬಂದಿಲ್ಲ. ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.



