Connect with us

Dvg Suddi-Kannada News

 ಉಚ್ಚಂಗಿದುರ್ಗ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ಕರಿಯಪ್ಪ ಆಯ್ಕೆ

ಹರಪನಹಳ್ಳಿ

 ಉಚ್ಚಂಗಿದುರ್ಗ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ಕರಿಯಪ್ಪ ಆಯ್ಕೆ

ಡಿವಿಜಿ ಸುದ್ದಿ, ಹರಪನಹಳ್ಳಿ: ಉಚ್ಚಂಗಿದುರ್ಗದ ಗ್ರಾಮ ಪಂಚಾಯತಿಯ ನೂತನ ಉಪಾಧ್ಯಕ್ಷರಾಗಿ ಬೇವಿನಹಳ್ಳಿ ಕರಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಉಪಾಧ್ಯಕ್ಷರಾಗಿದ್ದ ಪೂಜಾರಿ ತಿರುಕಮ್ಮ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕರಿಯಪ್ಪ ಒಬ್ಬರು ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಇದರಿಂದ  ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾ ಅಧಿಕಾರಿ ಅನಂತರಾಜು ತಿಳಿಸಿದರು.

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top