ಡಿವಿಜಿ ಸುದ್ದಿ, ಹರಪನಹಳ್ಳಿ: ಶ್ರಾವಣ ಮಾಸದ ಅಂಗವಾಗಿ ಇತಿಹಾಸ ಪ್ರಸಿದ್ಧ ಚಿಗಟೇರಿ ಶ್ರೀ ಶಿವನಾರದ ಮುನಿ ದೇವಾಲಯದಲ್ಲಿ ಸಾಂಕೇತಿಕವಾಗಿ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು. ಟ್ರಸ್ಟ್ ನ ಅಧ್ಯಕ್ಷ ಅಣಬೇರು ರಾಜಣ್ಣ, ಸದಸ್ಯರಾದ ಶಾಮನೂರು ಬಸಣ್ಣ, ಈಶಣ್ಣ ಮುಂತಾದವರು ಪಾಲ್ಗೊಂಡಿದ್ದರು.
ಚಿಗಟೇರಿ ಶ್ರೀ ನಾರದ ಮುನಿ ದೇವಸ್ಥಾನದಲ್ಲಿ ಸಾಂಕೇತಿಕ ಪೂಜೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment