Connect with us

Dvg Suddi-Kannada News

ಮಂಗಳವಾರದ ರಾಶಿ ಭವಿಷ್ಯ

ಪ್ರಮುಖ ಸುದ್ದಿ

ಮಂಗಳವಾರದ ರಾಶಿ ಭವಿಷ್ಯ

ಮಾರ್ಚ್-17,2020 ಶುಭ ಮಂಗಳವಾರದ ರಾಶಿ ಭವಿಷ್ಯ

ಸೂರ್ಯೋದಯ: 06:29, ಸೂರ್ಯಸ್ತ: 18:26
ವಿಕಾರಿ ನಾಮ ಸಂವತ್ಸರ,
ಫಾಲ್ಗುಣ ಮಾಸ, ಉತ್ತರಾಯಣ,
ತಿಥಿ: ನವಮೀ – 27:23+ ವರೆಗೆ
ನಕ್ಷತ್ರ: ಮೂಲ – 11:46 ವರೆಗೆ
ಯೋಗ: ವ್ಯತೀಪಾತ – 12:24 ವರೆಗೆ
ಕರಣ: ತೈತಲೆ – 15:06 ವರೆಗೆ ಗರಜ – 27:23+ ವರೆಗೆ
ದುರ್ಮುಹೂರ್ತ: 08:52 – 09:40ದುರ್ಮುಹೂರ್ತ : 23:15 – 24:03+
ವರ್ಜ್ಯಂ: 10:08 – 11:46ವರ್ಜ್ಯಂ : 21:52 – 23:33
ರಾಹು ಕಾಲ: 15:27 – 16:57
ಯಮಗಂಡ: 09:28 – 10:58
ಗುಳಿಕ ಕಾಲ: 12:27 – 13:57
ಅಮೃತಕಾಲ: None
ಅಭಿಜಿತ್ ಮುಹುರ್ತ: 12:03 – 12:51

ವೈವಾಹಿಕ ಜೀವನದಲ್ಲಿ ಲೈಂಗಿಕ ಆಸಕ್ತಿ ಕಡಿಮೆ ಇದ್ದರೆ ಹೀಗೆ ಮಾಡಿ.
ಉತ್ತಮ ಆರೋಗ್ಯ ವೈವಾಹಿಕ ಜೀವನಕ್ಕೆ ಅತಿ ಮಹತ್ವ ಪಡೆದಿದೆ. ಆದರೆ ವೈವಾಹಿಕ ಜೀವನದಲ್ಲಿ ಪರಸ್ಪರ ಆಕರ್ಷಣೆ ಕಳೆದುಕೊಳ್ಳಬಹುದು ಇದಕ್ಕೆ ಕಾರಣ ಬಹುತೇಕವಾಗಿ ಲೈಂಗಿಕ ದೌರ್ಬಲ್ಯ ಸಮಸ್ಯೆ ಕೂಡ. ಜ್ಯೋತಿಷ್ಯ ಪರಿಹಾರ ಮಾರ್ಗವೇಂದರೇ ಶುಕ್ರ ಶಾಂತಿ ಮತ್ತು ಕುಜ ಶಾಂತಿ ಮಾಡುವುದು ಒಳ್ಳೆಯದು.
ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಜ್ಯೋತಿಷ್ಯರು ಪ್ರಧಾನತಾಂತ್ರಿಕ್ ಶ್ರೀಸೋಮಶೇಖರ್ B.Sc
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು. ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9353488403

ಮೇಷ ರಾಶಿ
ಪ್ರವಾಸದ ಯೋಜನೆಯ ಬಗ್ಗೆ ಕುಟುಂಬದೊಡನೆ ಚರ್ಚಿಸುವ ಸಾಧ್ಯತೆ ಕಂಡುಬರುತ್ತದೆ. ಪರಸ್ಪರ ಗಂಡು-ಹೆಣ್ಣು ಪ್ರೀತಿ-ಪ್ರೇಮದಲ್ಲಿ ಸರಸ-ಸಲ್ಲಾಪ ಗಳಿಂದ ಮನೋವೇದನೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಮ್ಮ ಪರೋಪಕಾರದ ಗುಣವು ಪ್ರಶಂಸೆಗೆ ಪಾತ್ರವಾಗಲಿದೆ. ಹಲವು ದಿನಗಳಿಂದ ಬಾಕಿ ಇರುವ ಪ್ರಮುಖ ಕಾರ್ಯಗಳನ್ನು ಇಂದು ಮಾಡಲು ಬಯಸುತ್ತೀರಿ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.sc
9353488403
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಪತ್ನಿಯ ಬಯಕೆಗಳಿಗೆ ಭಾವನಾತ್ಮಕವಾಗಿ ಬೆಂಬಲ ನೀಡುವ ಮನಸ್ಥಿತಿಯನ್ನು ರೂಢಿಸಿಕೊಳ್ಳಿ. ಹಣಕಾಸಿನ ಗಳಿಕೆಯಲ್ಲಿ ಉತ್ತಮ ರೀತಿಯಲ್ಲಿ ಹಾದಿಯನ್ನು ಸೃಷ್ಟಿ ಮಾಡಿಕೊಳ್ಳುವ ನಿಮ್ಮ ಚಾಣಾಕ್ಷತೆ ಕಂಡುಬರುತ್ತದೆ. ಸಮಾರಂಭಗಳು, ವಿಚಾರಗೋಷ್ಠಿಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ನೀಡಲಿವೆ. ನಿಮ್ಮ ಕೆಲವು ದೌರ್ಬಲ್ಯಗಳಿಗೆ ಕುಟುಂಬಸ್ಥರು ತಿಳಿಸಿ ಕೊಡುವರು ಆದಷ್ಟು ಅದನ್ನು ಅಳವಡಿಸಿಕೊಂಡು ಮುಂದೆ ಸಾಗಿ. ಪ್ರೀತಿ ಪ್ರೇಮದಲ್ಲಿ ವಿರಸ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.sc
9353488403
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಈ ದಿನ ವಿಶಿಷ್ಟವಾದಂತಹ ಅನುಭವಗಳು ನಿಮ್ಮಲ್ಲಿ ಕಾಣಬಹುದಾಗಿದೆ. ಶಕ್ತಿದೇವತೆಗಳ ಆರಾಧನೆಗೆ ತಯಾರಿ ನಡೆಸುವಿರಿ. ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮಲ್ಲಿ ನಿಗೂಢವಾದ ಚೈತನ್ಯ ಹೊರಹೊಮ್ಮುವ ಸಾಧ್ಯತೆಯಿದೆ. ಆಧ್ಯಾತ್ಮದ ತುಡಿತ ಹೆಚ್ಚಾಗಿ ಕಂಡುಬರಲಿದೆ. ಆಂತರಿಕ ಮನಸ್ಸಿನಲ್ಲಿರುವ ಗೊಂದಲಗಳು ನಿವಾರಣೆ ಯಾಗುತ್ತದೆ ಹಾಗೂ ಜೀವನದ ಸ್ಪಷ್ಟ ದಾರಿ ಗೋಚರವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಸಮಸ್ಯೆಗಳು ಯಾವುದೇ ಕಾರಣಕ್ಕೂ ಈದಿನ ಸುಳಿಯುವುದಿಲ್ಲ. ಪ್ರೇಮಿಗಳ ಮದುವೆ ಕಾರಣಾಂತರಗಳಿಂದ ವಿಳಂಬ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.sc
9353488403
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕೆಲವು ಮಾರಾಟ ಪ್ರಕ್ರಿಯೆಗಳು ತಡವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಮನಸ್ಸಿನ ಪ್ರೇಮ ನಿಮ್ಮನ್ನು ಸುಂದರ ದಿನ ವಾಗಿಸುವುದರಲ್ಲಿ ಸಂಶಯವಿಲ್ಲ. ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ. ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ. ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು. ಪ್ರೇಮದ ವಿಚಾರದಲ್ಲಿ ಜಾಗ್ರತೆವಹಿಸಿ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
9353488403
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ. ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ. ಪ್ರೇಮದ ವಿಚಾರದಲ್ಲಿ ದುಡುಕಿ ಸರಸ-ಸಲ್ಲಾಪ ಗಳಿಂದ ಮನೋವೇದನೆ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
9353488403
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ. ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ. ಪ್ರೇಮಿಗಳ ಪ್ರೀತಿ-ಪ್ರೇಮದಲ್ಲಿ ಮೊದಲಿದ್ದಂತೆ ಪ್ರೀತಿ ಕಡಿಮೆಯಾಗುವುದು.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
9353488403
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲಸದಲ್ಲಿ ಲಾಭಾಂಶದ ನಿಖರ ಲೆಕ್ಕಾಚಾರವನ್ನು ಮಾಡಿ ಪಾಲ್ಗೊಳ್ಳಿ. ಪಿತ್ರಾರ್ಜಿತ ಆಸ್ತಿ ನಿಮ್ಮ ಕೈ ಸೇರಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಉತ್ತಮ ಆರೋಗ್ಯಕ್ಕೆ ಮನೆಯ ಶುಚಿತ್ವವನ್ನು ಕಾಪಾಡಿಕೊಳ್ಳಿ. ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ. ಪ್ರೇಮಿಗಳ ವಿಚಾರದಲ್ಲಿ ಮಧ್ಯಸ್ತಿಕೆ ಜನರಿಂದ ಮನಸ್ತಾಪ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
9353488403
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ. ಪ್ರೇಮಿಗಳ ಮನಸ್ಸಿನಲ್ಲಿ ಚಂಚಲ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.sc
9353488403
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ. ಪ್ರೇಮಿಗಳಲ್ಲಿ ಸದಾ ನೆನಪು ಕಾಡುವುದು.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
9353488403
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ. ಪ್ರೇಮಿಗಳ ಮದುವೆ ವಿಚಾರದಲ್ಲಿ ಹಿರಿಯರ ಕಡೆಯಿಂದ ವಿರೋಧ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
9353488403
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ. ಸ್ತ್ರೀ-ಪುರುಷರ ವ್ಯಾಮೋಹ ಕಾಡುವುದು.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
9353488403
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ. ಪ್ರೇಮಿಗಳಲ್ಲಿ ಸರಸ-ಸಲ್ಲಾಪ ಗಳಿಂದ ಮನೋವೇದನೆ ಕಾಡುವುದು.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
9353488403
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಶ್ರೀಸೋಮಶೇಖರ್ ಗುರೂಜಿ B.Sc
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ. Mob 9353488403

 

Rashi Bhavishys
March 17_03_2020
Tuesday Predict Heap
By Somashekhar Guruji B.Sc

Aries:
The only reasonable solution seems to be the one that resonates with your sense of joy and your emotional world . The more your resist certain temptation, the trickier they seem to become . If the challenge of the moment grows and you catch yourself in self_ destructive tendencies , ask yourself what you really need and try to compensate for.
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Taurus :
Get predictions regarding your health . Today Taurus money and finances reveal a flow of money in life. Taurus daily career and business are highlighting your career and business potentials .
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Gemini :
Your long term goals seem to be shaping up well . You may also expect some good news , which will change the course of your life. Some may have brought land, or a new property and have additional monthly payments .
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Cancer:
This will be a passive day , you may have to sacrifice certain comforts to get near your target. You may need to arrange your work systematically as there could be chances of errors being commited you may also have a difference of opinion with your colleagues . Money flow may not be so good for the day . You may find it a little difficult to manage your funds .
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Leo:
certain activities on this day may not bear fruit . You can keep yourself happy by involving in spiritual pursuits. This well give you relief from anxieties and bring more insights for success .You may not be able to carryout your work with ease .There may also be delays in excuting tasks.
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Virgo :
You will be able to complete your work on time . There are also chances to receive recognition from your superiors for the efforts you put in . Money flow will be adequate for the day . You will be able to realize your potentional of improving ypur financial .
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Libra :
There are good chances for a job chqnge .
This could be due to some unpleasant situations that you will face in your current workplace . heated arguments could be possible with your lover .You may need to adjust a little for maintaining harmony with your lover .
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Scorpio :
May provide a mixed time for the Scorpio _ born .You may have to be quite careful with your work _related issues . This may only be an ordinary times for education when students may feel sluggish in studies . You have to improve your self_confidence .
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Sagittarius :
There will be less scope for monetary gains . You may also bear an additional burden .You may suffer from a headache and cold on the day . This could be caused due to strees, you are likely to enjoy average health .There may also be chances for stomach pains and digestion related problems to trouble .
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Capricorn :
You may have to face hurdles , but try not to get worried . Aviod taking impulsive decisions . You will be successful with the work that you are carrying out, despite the heavy work schedule . You will be more busy for the day . Get a general health check up done .You may be prone to headache or hypertension .
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Aquarius :
You may have to make a lot of adjustments to carryout your activities in a smooth manner .You may lose some hope and need to work on this for regaining your confidence . sensitive and emotional issues may affect happiness levels for the day .You need to be more friendly with your partner to maintain harmony in the relationships .
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

Pisces :
This will be a favorable day that will raise your hopes and confidence . You will be able to achieve success with your efforts . You should be able to complete your tasks easily . You will come across new opportunities . That will enable you to realize your potential .
For more information please contact Somashekhar Guruji B.Sc
Astrology,Vastu shastra and Numerlogy
Mob.93534 88403

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top