Connect with us

Dvg Suddi-Kannada News

ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ 79 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ 79 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ಬೆಂಗಳೂರುಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ವಿವಿಧ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಒಟ್ಟು 79 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಮಾಸಿಕ 30 ಸಾವಿರ ವೇತನ ನಿಗದಿ ಮಾಡಿದೆ.  ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.

ಹುದ್ದೆ ವಿವರ: ವ್ಯವಸ್ಥಾಪಕ–04, ಸಹಾಯಕ ವ್ಯವಸ್ಥಾಪಕ–03, ಸ್ವಾಗತಕಾರರು–04, ದ್ವಿತೀಯ ದರ್ಜೆ ಸಹಾಯಕ–07, ಸೂಪರ್‌ವೈಸರ್‌–04, ಸ್ಟೋರ್ ಕೀಪರ್‌–04, ಅಡುಗೆಯವರು–06, ಸಹಾಯಕ ಅಡುಗೆಯವರು–06, ಅಡುಗೆ ಸಹಾಯಕರು–10, ಸಹಾಯಕರು 28.

ಅಗತ್ಯ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ https://bit.ly/36lilOm ಲಿಂಕ್ ಮೇಲೆ ಕ್ಲಿಕ್ ಮಾಡಿ. ಕನಿಷ್ಠ 3 ವರ್ಷಗಳ ಸೇವಾ ಅನುಭ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಅಗತ್ಯ ದಾಖಲೆ ಹಾಗೂ  ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ 03.02.2020ರೊಳಗೆ  ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ವಿಳಾಸ
ವ್ಯವಸ್ಥಾಪಕರು (ಆಡಳಿತ)
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
ಕಾರ್ಯನಿರ್ವಾಹಕ ಕಚೇರಿ
ನೆಲಮಹಡಿ, ಯಶವಂತಪುರ ಟಿಟಿಎಂಸಿ,
ಬಿ.ಎಂ.ಟಿ.ಸಿ ಬಸ್ ನಿಲ್ದಾಣ,
ಯಶವಂತಪುರ ವೃತ್ತ,
ಬೆಂಗಳೂರು-560 022

ಅಧಿಸೂಚನೆ ಲಿಂಕ್‌: https://bit.ly/36lilOm

ಕೊನೆಯ ದಿನಾಂಕ: 03.02.2020

ವೆಬ್ಸೈಟ್‌: https://www.kstdc.co/notifications

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top