Connect with us

Dvgsuddi Kannada | online news portal | Kannada news online

ಕಲಬುರಗಿಯಲ್ಲಿ ಪೆಟ್ರೋಲ್ ಗಾಗಿ ನೂಕುನುಗ್ಗಲು

ಪ್ರಮುಖ ಸುದ್ದಿ

ಕಲಬುರಗಿಯಲ್ಲಿ ಪೆಟ್ರೋಲ್ ಗಾಗಿ ನೂಕುನುಗ್ಗಲು

ಡಿವಿಜಿ ಸುದ್ದಿ, ಕಲಬುರಗಿ : ಕೊರೊನಾ ಭೀತಿಯಿಂದ ಜಿಲ್ಲೆಯಲ್ಲಿ ಪೆಟ್ರೋಲ್ ಬಂಕ್ ಗಳನ್ನು ಬಂದ್ ಮಾಡಲಾಗಿದ್ದು, ಅಗತ್ಯ ಸೇವೆ ನೀಡುವ ವಾಹನಗಳಿಗಾಗಿ ಕೆಲ ಪೆಟ್ರೋಲ್ ಬಂಕ್ ಗಳನ್ನು ಮಾತ್ರ ತೆರೆಯಲಾಗಿದೆ. ಹೀಗಾಗಿ ಪೆಟ್ರೋಲ್ ಗಾಗಿ ಸಾರ್ವಜನಿಕರಿಂದ ನೂಕುನುಗ್ಗಲು ಉಂಟಾಗಿದೆ.

ಕೊರೊನಾ ವೈರಸ್ ನಿಂದ ಇಡೀ ದೇಶದಲ್ಲಿ ಮೊದಲ ಸಾವು ಕಲಬುರಗಿಯಲ್ಲಿ ಕಾಣಿಸಿಕೊಂಡಿದ್ದರಿಂದ ವೈಸರ್ ಇನ್ನಷ್ಟು ಹರಡುವ ಭೀತಿಯಿಂದ ಪೆಟ್ರೋಲ್ ಬಂಕ್ ಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಬಹುತೇಕ ಪೆಟ್ರೋಲ್ ಬಂಕ್ ಗಳು ಬಂದ್ ಆಗಿದ್ದವು. ಅದರೆ, ಅಗತ್ಯ ಸೇವೆಗಾಗಿ ಕೆಲ ಬಂಕ್ ತೆರೆಯಲಾಗಿತ್ತು. ಸಾರ್ವಜನಿಕರು ಪೆಟ್ರೋಲ್ ಸಿಗುತ್ತೋ, ಇಲ್ಲವೋ ಎಂದು ಮುಗಿಬಿದ್ದು ಪೆಟ್ರೋಲ್ ಖರೀದಿಗೆ ಮುಂದಾಗಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top