Connect with us

Dvg Suddi-Kannada News

ಕನಕ ಗುರು ಪೀಠದಿಂದ ನಿರಾಶ್ರಿತರಿಗೆ ಆಹಾರ ಕಿಟ್ ವಿತರಣೆ

ಪ್ರಮುಖ ಸುದ್ದಿ

ಕನಕ ಗುರು ಪೀಠದಿಂದ ನಿರಾಶ್ರಿತರಿಗೆ ಆಹಾರ ಕಿಟ್ ವಿತರಣೆ

ಡಿವಿಜಿ ಸುದ್ದಿ, ದಾವಣಗೆರೆ: ನಗರದಲ್ಲಿ ಪಿ.ಬಿ ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಜನ್ಮ ದಿನದ ಅಂಗವಾಗಿ ನಿರಾಶ್ರಿತರು ಹಾಗೂ ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಿಸಿದರು. ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top