Connect with us

Dvgsuddi Kannada | online news portal | Kannada news online

ಪರ ಭಾಷೆಯ ಸೈರಾ ಚಲನಚಿತ್ರ ಪ್ರದರ್ಶನ ವಿರೋಧಿಸಿ ಪ್ರತಿಭಟನೆ  

ದಾವಣಗೆರೆ

ಪರ ಭಾಷೆಯ ಸೈರಾ ಚಲನಚಿತ್ರ ಪ್ರದರ್ಶನ ವಿರೋಧಿಸಿ ಪ್ರತಿಭಟನೆ  

ಡಿವಿಜಿಸುದ್ದಿ.ಕಾಂ, ದಾವಣಗೆರೆ: ನಗರದ ತ್ರಿಶೂಲ್ ,ಎಸ್ಎಸ್ ಮಾಲ್ ನಲ್ಲಿ ಪರ ಭಾಷೆಯಲ್ಲಿ ಸೈರಾ  ಚಲನಚಿತ್ರ ಪ್ರದರ್ಶನ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

karave dvgsuddi 1

ಕನ್ನಡ ಸಂಭಾಷಣೆಯಲ್ಲಿರುವ ಸೈರಾ ಚಲನಚಿತ್ರ ಪ್ರದರ್ಶಿಸದೆ, ಹಿಂದಿ ಮತ್ತು ತೆಲುಗು ಭಾಷೆಯಲ್ಲಿ ಚಲನಚಿತ್ರ ಪ್ರದರ್ಶಿಸುತ್ತಿರುವ  ತ್ರಿಶೂಲ ಮತ್ತು ಎಸ್ ಎಸ್ ಮಾಲ್ ಮುಂದೆ ಕರವೇ  ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ  ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹರೀಶ್, ಪ್ರವೀಣ್ ,ಪ್ರತಾಪ್, ಅಪ್ಪು , ಮಲ್ಲಿಕಾರ್ಜುನ್ , ಬಸವರಾಜ್,  ಪರಮೇಶ್, ಮಂಜುನಾಥ್, ಗೋಪಾಲ , ದೇವರಮನೆ ಸಂತೋಷ್,  ಖಾದರ್ , ರಮೇಶ್,  ಯೂನಿಫ್  ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top