Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ

ಡಿವಿಜಿ ಸುದ್ದಿ,ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ,ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 4ರವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top