Connect with us

Dvg Suddi-Kannada News

ಡಾ.ವಿಜಯಾಮ್ಮಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ರಾಜ್ಯ ಸುದ್ದಿ

ಡಾ.ವಿಜಯಾಮ್ಮಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನವದೆಹಲಿ: 2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಹಿರಿಯ ಪತ್ರಕರ್ತೆ ಡಾ.ವಿಜಯಾ ಅವರು ಆಯ್ಕೆಯಾಗಿದ್ದು, ಅವರ  ಕುದಿ ಎಸರು ಕೃತಿ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಯು  1 ಲಕ್ಷ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. 2020 ಫೆಬ್ರುವರಿ 25ರಂದು ಪ್ರಶಸ್ತಿ ನೀಡಲಾಗುವುದು.  ಹಿರಿಯ ಸಾಹಿತಿಗಳಾದ ಬಿ.ಆರ್‌. ಲಕ್ಷ್ಮಣ ರಾವ್‌, ಡಾ. ನಾ. ದಾಮೋದರ ಶೆಟ್ಟಿ, ಡಾ. ಲತಾ ಗುಟ್ಟಿ ಆಯ್ಕೆ ಸಮಿತಿಯಲ್ಲಿದ್ದರು.

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top