Connect with us

Dvgsuddi Kannada | online news portal | Kannada news online

ಕೊರೊನಾ ಭೀತಿ: ಖಾಸಗಿ ಸಿಬಿಎಸ್ ಸಿ ಶಾಲೆಗೆ  ವಾರ್ಷಿಕ ಪರೀಕ್ಷೆ ಇಲ್ಲ

ಪ್ರಮುಖ ಸುದ್ದಿ

ಕೊರೊನಾ ಭೀತಿ: ಖಾಸಗಿ ಸಿಬಿಎಸ್ ಸಿ ಶಾಲೆಗೆ  ವಾರ್ಷಿಕ ಪರೀಕ್ಷೆ ಇಲ್ಲ

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ಖಾಸಗಿ ಸಿಬಿಎಸ್ ಸಿ  ಶಾಲೆಗಳ ಒಕ್ಕೂಟ ಸಭೆ ಸೇರಿ  1 ರಿಂದ 5 ನೇ ತರಗತಿ ವರೆಗೆ ವಾರ್ಷಿಕ ಪರೀಕ್ಷೆ ನಡೆಸದೇ ಪಾಸ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಯ 250 ಕ್ಕೂ ಹೆಚ್ಚು ಸಿಬಿಎಸ್ ಸಿ ಶಾಲೆಗಳು ಈ ನಿರ್ಧಾರ ಕೈಗೊಂಡಿವೆ. ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಇರುವುದರಿಂದ ಸಿಬಿಎಸ್ ಸಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

1 ರಿಂದ 5ನೇ ತರಗತಿ ವಿದ್ಯಾರ್ಥಿ ಇಂದಿನ ಕಿರು ಪರೀಕ್ಷೆಯಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ಪಾಸ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಕೊರೊನಾ ಬೀತಿಯಿಂದ  1 ತಿಂಗಳ ಕಾಲ ಸರ್ಕಾರ ರಜೆ ಘೋಷಿಸಲಾಗಿತ್ತು. ಇದೀಗ ಖಾಸಗಿ ಶಾಲೆಗಳ ಒಕ್ಕೂಟ ಪರೀಕ್ಷೆ ನಡೆಸದಿರಲು ತೀರ್ಮಾನ ಕೈಗೊಂಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top