ಡಿವಿಜಿ ಸುದ್ದಿ, ಬೆಂಗಳೂರು: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಿಸಾನ್ ಘಟಕದ ಅಧ್ಯಕ್ಷ ಶಿವಗಂಗಾ ಬಸವರಾಜ್ ಅವರು
ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ
ಕೂರೊನಾ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿ ಪರಿಹಾರ ದೇಣಿಗೆ ನೀಡಿದರು.