Connect with us

Dvgsuddi Kannada | online news portal | Kannada news online

ಕೆಎಸ್ ಆರ್ ಟಿಸಿ ಬೆಂಕಿಗೆ: ನೋಡ ನೋಡುತ್ತಲೇ ಹೊತ್ತಿ ಉರಿದ ಬಸ್

ಪ್ರಮುಖ ಸುದ್ದಿ

ಕೆಎಸ್ ಆರ್ ಟಿಸಿ ಬೆಂಕಿಗೆ: ನೋಡ ನೋಡುತ್ತಲೇ ಹೊತ್ತಿ ಉರಿದ ಬಸ್

ಡಿವಿಜಿ ಸುದ್ದಿ, ಚಿತ್ರದುರ್ಗಹಿರಿಯೂರು ತಾಲ್ಲೂಕಿನ ಗಿಡ್ಡೋಬನಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಮಂಗಳವಾರ ಬೆಳಿಗ್ಗೆ ಬೆಂಕಿಗೆ ಅಹುತಿಯಾಗಿದೆ. ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಅವಘಡ ಸಂಬವಿಸಿದ್ದು, ಬಸ್ ನಲ್ಲಿದ್ದ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಬಸ್ ನಿಲ್ಲಿಸಿ ಎಲ್ಲಾರನ್ನು ಇಳಿಸಿದ್ದಾರೆ. ಕ್ಷಣಾರ್ಧದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಭಾರಿ ದುರಂತ ತಪ್ಪಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ  ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top