Connect with us

Dvgsuddi Kannada | online news portal | Kannada news online

 ಲಾರಿಗಳ ಸರಣಿ ಅಪಘಾತ ಇಬ್ಬರ ಸಾವು

Home

 ಲಾರಿಗಳ ಸರಣಿ ಅಪಘಾತ ಇಬ್ಬರ ಸಾವು

ಡಿವಿಜಿ ಸುದ್ದಿ, ಕೂಡ್ಲಿಗಿ: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಅಮಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶನಿವಾರ ಬೆಳಗ್ಗೆ  ಮಹಾರಾಷ್ಟ್ರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಹಾಗೂ ತಮಿಳು ನಾಡಿಗೆ ಹೋಗುತ್ತಿದ್ದ ಮತ್ತೊಂದು ಲಾರಿ ಹಾಗೂ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಹೊರಟಿದ್ದ ಕಂಟೇನರ್ ಲಾರಿಗಳ ಮಧ್ಯೆ ಡಿಕ್ಕಿ ಆಗಿ ಚಾಲಕ ಗಣೇಶ್(35) ಸ್ಥಳದಲ್ಲೇ ಮೃತಪಟ್ಟಿದ್ದು. ಮತ್ತೊಬ್ಬ ಚಾಲಕ ಕೂಡ್ಲಿಗಿಯ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಈತನ ಹೆಸರು ತಿಳಿದು ಬಂದಿಲ್ಲ ಎಂದು ಪೂಲೀಸರು ತಿಳಿಸಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಬಳ್ಳಾರಿಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ಘಟನಾ ಸ್ಥಳಕ್ಕೆ ಕೊಟ್ಟೂರು ಸಿಪಿಐ ರವೀಂದ್ರ ಕುರುಬಗಟ್ಟಿ,ಪಿಎಸೈ ನಾಗರಾಜು ಬೇಟಿಕೊಟ್ಟು, ಪರಿಶೀಲಸಿದ್ದಾರೆ. ಕಾನಾಹೊಸಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

  • Home

    ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

    By

    ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

  • Home

    ಗುರುವಾರ- ರಾಶಿ ಭವಿಷ್ಯ ಜನವರಿ-4,2024

    By

    ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

  • Home

    ಮರದ ಬಾಗಿಣ ವಿಶೇಷತೆ..!

    By

    ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

    By

    ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

    By

    ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

Advertisement

ದಾವಣಗೆರೆ

Advertisement
To Top