Connect with us

Dvg Suddi-Kannada News

ಮತ್ತೆ ಮೇ. 17 ವರೆಗೆ ಲಾಕ್ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರ

ಪ್ರಮುಖ ಸುದ್ದಿ

ಮತ್ತೆ ಮೇ. 17 ವರೆಗೆ ಲಾಕ್ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ ಮತ್ತೆ 2 ವಾರಗಳ ಕಾಲ್ ಡೌನ್ ವಿಸ್ತರಿಸಿದೆ. ಮೇ 3ಕ್ಕೆ ಎರಡನೇ ಲಾಕ್‍ಡೌನ್ ಮುಕ್ತಾಯವಾಗಬೇಕಿತ್ತು. ಆದರೆ, ದೇಶದಾದ್ಯಂತ ಕೊರೊನಾ ನಿಯಂತ್ರಣಕ್ಕೆ ಬರದ ಹಿನ್ನೆಲೆ ಇದೀಗ ಮೇ 17ರವರೆಗೆ ಲಾಕ್‍ಡೌನ್ ವಿಸ್ತರಿಸಿ ಆದೇಶ ಹೊರಡಿಸಿದೆ.

ಕೆಂಪು ವಲಯದಲ್ಲಿ ಕೈಗಾರಿಕೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಶೇ.33 ರಷ್ಟು ಉದ್ಯೋಗಿಗಳು ಮಾತ್ರ ಹಾಜರಾಗಬೇಕೆಂದು ಸೂಚಿಸಿದೆ.  ಶೇ.33 ರಷ್ಟು ಉದ್ಯೋಗಿಗಳೊಂದಿಗೆ ಸರ್ಕಾರಿ ಕಚೇರಿ ತೆರೆಯ ಅವಕಾಶ ನೀಡಲಾಗಿದೆ.

ಕಿತ್ತಾಳೆ ವಲಯದಲ್ಲಿ ಟ್ಯಾಕ್ಸಿ ಓಡಾಟಕ್ಕೆ ಅನುಮತಿ ಸಿಕ್ಕಿದ್ದು ಒಂದು ವಾಹನಲ್ಲಿ ಇಬ್ಬರು ಮಾತ್ರ ಓಡಾಡಬಹುದು. ಅಂತರ್ ಜಿಲ್ಲೆ ಓಡಾಟಕ್ಕೆ ಅನುಮತಿ ಪಡೆಯಬೇಕಾಗುತ್ತದೆ.

ಹಸಿರು ವಲಯದಲ್ಲಿ ಈಗಾಗಲೇ ಘೋಷಣೆಯಾದಂತೆ ಎಲ್ಲ ರಿಯಾಯಿತಿ ಸಿಗಲಿದೆ. ಬಸ್ಸುಗಳ ಓಡಾಟಕ್ಕೆ ಅನುಮತಿ ಸಿಕ್ಕಿದ್ದು ಶೇ.50 ರಷ್ಟು ಪ್ರಮಾಣದಷ್ಟು ಮಾತ್ರ ಪ್ರಯಾಣಿಸಬೇಕಾಗುತ್ತದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top