Connect with us

Dvgsuddi Kannada | online news portal | Kannada news online

 ಕೇಂದ್ರ ಮಾರ್ಗ ಸೂಚಿ ಬಂದ ಬಳಿಕವಷ್ಟೇ ಮದ್ಯ ಮಾರಾಟಕ್ಕೆ ಅವಕಾಶ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

 ಕೇಂದ್ರ ಮಾರ್ಗ ಸೂಚಿ ಬಂದ ಬಳಿಕವಷ್ಟೇ ಮದ್ಯ ಮಾರಾಟಕ್ಕೆ ಅವಕಾಶ: ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ, ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ಕುರಿತು ಮಾರ್ಗ ಸೂಚಿ ನೀಡಿದ  ಬಳಿಕವಷ್ಟೇ ಲಾಕ್‍ಡೌನ್ ಸಡಿಲಗೊಳಿಸಲಾಗುತ್ತದೆ. ಈ ಮಾರ್ಗ ಸೂಚಿ ಅನ್ವಯ ಮದ್ಯ ಮಾರಾಟ ಕುರಿತು  ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.

liqueur

ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಪ್ರಧಾನಿಗಳು ಲಾಕ್ ಡೌನ್ ಹೇಗಿರಬೇಕು ಎನ್ನುವುದರ ಬಗ್ಗೆ ಸಲಹೆ ನೀಡುವುದಾಗಿ ತಿಳಿಸಿದ್ದಾರೆ. ಕೆಲ ರಾಜ್ಯಗಳಿಗೆ ಲಾಕ್‍ಡೌನ್ ಬಗ್ಗೆ ಅಲ್ಲಿನ ಸರ್ಕಾರಗಳೇ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸೂಚಿಸಿದ್ದಾರೆ ಎಂದರು.

ಎಂಎಸ್‍ಐಎಲ್ ಮೂಲಕ ಮದ್ಯ ಮಾರಾಟದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾದಿಂದ ಮಾರ್ಗಸೂಚಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು.  ಕೇಂದ್ರ ಸರ್ಕಾರದಿಂದ ಇನ್ನು ಮಾರ್ಗಸೂಚಿ ಬಂದಿಲ್ಲ ಎಂದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top