Connect with us

Dvg Suddi-Kannada News

ಮಾಗನೂರು ಬಸಪ್ಪ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳ ಉಪನ್ಯಾಸ

ಮುಖಪುಟ

ಮಾಗನೂರು ಬಸಪ್ಪ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳ ಉಪನ್ಯಾಸ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಮಾಗನೂರು ಬಸಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧ್ಯಕ್ಷತೆಯನ್ನು ಮಾಗನೂರು ಬಸಪ್ಪ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಅನಿತಾ ಕೆ. ವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ  ರುದ್ರಮುನಿ , ನಾಗರಾಜ್ ಹೆಚ್.ಎಸ್,  ರಜಿನಿ ಕೆ.ಜಿ  ಅವರು ಉಪನ್ಯಾಸ ನೀಡಿದರು. ಇದಕ್ಕೂ ಮುನ್ನಉಮಾದೇವಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯ , ನೂತನ್ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ಸುಧಾ ನಿರೂಪಿಸಿದರು, ಹೀರಾ ಫಾತೀಮಾ ಸ್ವಾಗತಿಸಿದರು,  ಪ್ರೀತಿ ಟಿ.ವಿ ವಂದನಾರ್ಪಣೆ ನರೆವೇರಿಸಿದರು.

 

Click to comment

Leave a Reply

Your email address will not be published. Required fields are marked *

More in ಮುಖಪುಟ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top