Connect with us

Dvgsuddi Kannada | online news portal | Kannada news online

ಕ್ವಾರಂಟೈನ್ ಗೆ ಇಟ್ಟಿದ್ದ ರೂಮ್ ನಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ

ಪ್ರಮುಖ ಸುದ್ದಿ

ಕ್ವಾರಂಟೈನ್ ಗೆ ಇಟ್ಟಿದ್ದ ರೂಮ್ ನಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ

ಡಿವಿಜಿ ಸುದ್ದಿ, ಮಂಗಳೂರು: ಕೊರೊನಾ ವೈರಸ್ ಭೀತಿಯಿಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ.

ನೆರೆಯ ಮಹಾರಾಷ್ಟದ ಮುಂಬೈನಿಂದ ಬಂದಿದ್ದ ಯುವಕನನ್ನು ಕೊರೊನಾ ವೈರಸ್ ಭೀತಿ ಹಿನ್ನೆಲೆ ಕ್ವಾರೆಂಟೈನ್ ಮಾಡಲಾಗಿತ್ತು. ಆದರೆ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಕ್ವಾರಂಟೈನ್ ಮಾಡಲಾಗಿದ್ದ ಕಡಂದಲೆ ಶಾಲೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೊರೊನಾ ವೈರಸ್ ನ ಮುಂದಿನ ಜೀವನೋಪಾಯದ ಬಗ್ಗೆ ಹೆದರಿ ಆತ್ಯಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top