ಡಿವಿಜಿ ಸುದ್ದಿ, ದಾವಣಗೆರೆ:ದಾವಣಗೆರೆ ಮಹಾನಗರಪಾಲಿಕೆ ಆವರಣದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಾ ನಗರಪಾಲಿಕೆ ಮಹಾಪೌರ ಬಿ.ಜಿ.ಅಜಯ್ ಕುಮಾರ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ಅಧಿಕಾರಿಗಳು ಹಾಗೂ ಪಾಲಿಕೆ ಸಿಬ್ಬಂದಿ ಹಾಜರಿದ್ದರು.




