Connect with us

Dvg Suddi-Kannada News

ಟಿ.ಎಸ್.ನಾಗಾಭರಣಗೆ ಶಿವಕುಮಾರ ಪ್ರಶಸ್ತಿ

ರಾಜ್ಯ ಸುದ್ದಿ

ಟಿ.ಎಸ್.ನಾಗಾಭರಣಗೆ ಶಿವಕುಮಾರ ಪ್ರಶಸ್ತಿ

ಡಿವಿಜಿಸುದ್ದಿ.ಕಾಂ, ಚಿತ್ರದುರ್ಗ:  ತರಳಬಾಳು ಮಠದ ಶಾಖಾ ‌ಮಠದ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘವು ನೀಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ನಟ,‌ ನಿರ್ದೇಶಕ ಟಿ.ಎಸ್. ನಾಗಾಭರಣ ಅವರನ್ನು ಆಯ್ಕೆಯಾಗಿದ್ದಾರೆ.

ಕಳೆದ 15 ವರ್ಷಗಳಿಂದ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾಣೇಹಳ್ಳಿ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿರುತ್ತದೆ.

ನವೆಂಬರ್ 2 ರಿಂದ 7 ರವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವದಲ್ಲಿ ನ. 7 ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

 

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top