ಪಟ್ನಾ: ಬಿಹಾರ ಡಿಸಿಎಂ ಸುಶೀಲ್ ಕುಮಾರ್ ಮೋದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಅವರನ್ನು ಪಟ್ನಾದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸುಶೀಲ್ ಕುಮಾರ್ ಮೋದಿ ಅವರು ಟ್ವೀಟ್ ಮಾಡಿದ್ದು, ಪರೀಕ್ಷೆಯಲ್ಲಿ ಕೊರೊನಾಗೆ ಪಾಸಿಟಿವ್ ಬಂದಿದೆ. ಆರೋಗ್ಯ ಸ್ಥಿತಿ ಸಹಜವಾಗಿದೆ. ಕಳೆದ ಎರಡು ದಿನಗಳಿಂದ ಸ್ವಲ್ಪ ಜ್ವರ ಕಾಣಿಸಿಕೊಂಡಿದೆ. ಆರೋಗ್ಯದ ಮೇಲೆ ಹೆಚ್ಚಿನ ನಿಗಾವಹಿಸಲು ಪಟ್ನಾದ ಏಮ್ಸ್‌ಗೆ ದಾಖಲಾಗಿದ್ದೇನೆ. ಶ್ವಾಸಕೋಶದ ಸಿಟಿ ಸ್ಕ್ಯಾನ್‌ನಲ್ಲಿ ಫಲಿತಾಂಶ ಸಹಜವಾಗಿರುವುದು ತಿಳಿದು ಬಂದಿದೆ. ಶೀಘ್ರದಲ್ಲಿಯೇ ಚುನಾವಣಾ ಪ್ರಚಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಹಾರ ಡಿಸಿಎಂ ಸುಶೀಲ್ ಮೋದಿಗೆ ಕೊರೊನಾ ಪಾಸಿಟಿವ್
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment