Connect with us

Dvg Suddi-Kannada News

ದೆಹಲಿ ವಿಧಾನಸಭಾ ಚುನಾವಣೆ ಘೋಷಣೆ: ಫೆ.8 ಚುನಾವಣೆ,  ಫೆ,11ಕ್ಕೆ ಫಲಿತಾಂಶ

ಪ್ರಮುಖ ಸುದ್ದಿ

ದೆಹಲಿ ವಿಧಾನಸಭಾ ಚುನಾವಣೆ ಘೋಷಣೆ: ಫೆ.8 ಚುನಾವಣೆ,  ಫೆ,11ಕ್ಕೆ ಫಲಿತಾಂಶ

ದೆಹಲಿ: 70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಫೆ .8 ರಂದು ಚುನಾವಣೆ ನಡೆಯಲಿದ್ದು, ಫೆ.11 ರಂದು ಫಲಿತಾಂಶ ಹೊರ ಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ  ಆಯೋಗದ ಮುಖ್ಯ ಚುನಾವಣಾಧಿಕಾರಿ  ಸುನಿಲ್ ಅರೋರಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿ ವಿಧಾನಸಭೆಗೆ ಫೆ.22 ರಂದು ಅವಧಿ ಮುಗಿಯಲಿದೆ. ಹೀಗಾಗಿ ಫೆ. 8 ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಜನವರಿ 14 ಅಧಿಸೂಚನೆ ಹೊರಡಿಸಲಾಗುವುದು. ಜ. 21ರಿಂದ ನಾಮ ಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜ.24  ನಾಮಪತ್ರ ವಾಪಸು ಪಡೆಯಲು  ಕೊನೆಯ ದಿನವಾಗಿದೆ. ಫೆ.11 ರಂದು ಫಲಿತಾಂಶ ಹೊರ ಬೀಳಲಿದೆ ಎಂದರು.

ದೆಹಲಿಯಲ್ಲಿ ಒಟ್ಟು 13,750 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಿದ್ದು, 1.46 ಕೋಟಿ ಮತದಾರರಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ವಿವರಿಸಿದರು.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top