Connect with us

Dvgsuddi Kannada | online news portal | Kannada news online

ಪಬ್ಜಿ ಸೇರಿದಂತೆ 118 ಆ್ಯಪ್ ನಿಷೇಧ ಹೇರಿದ ಕೇಂದ್ರ ಸರ್ಕಾರ

ಪ್ರಮುಖ ಸುದ್ದಿ

ಪಬ್ಜಿ ಸೇರಿದಂತೆ 118 ಆ್ಯಪ್ ನಿಷೇಧ ಹೇರಿದ ಕೇಂದ್ರ ಸರ್ಕಾರ

ನವದೆಹಲಿ:   ಕೇಂದ್ರ ಸರ್ಕಾರ ಮತ್ತೆ 118 ಆ್ಯಪ್ ಗಳಿಗೆ ನಿಷೇಧ ಹೇರಿದೆ. ಈ ಮೂಲಕ ಪಬ್ಜಿ, ಪಬ್ಜಿ ಮೊಬೈಲ್ ಲೈಟ್, ವಿಚಾಟ್ ವರ್ಕ್‌, ವಿಚಾಟ್ ರೀಡಿಂಗ್ ಸೇರಿದಂತೆ 118 ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಹಿಂದೆ ಎರಡು ಬಾರಿ ಚೀನಾದ ಆ್ಯಪ್‌ಗಳ ಮೇಲೆ ನಿಷೇಧ ಹೇರಲಾಗಿತ್ತು. ಈಗ ಮತ್ತೊಮ್ಮೆ ಕೇಂದ್ರ ಸರ್ಕಾರ ಆ್ಯಪ್ ಗಳನ್ನು ನಿಷೇಧಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top