Connect with us

Dvgsuddi Kannada | online news portal | Kannada news online

ಎಕೆ-47 ಗನ್, ಗುಂಡು ಸಹಿತ ಅಪಾರ ಪ್ರಮಾಣದ ಸ್ಫೋಟಕ ಪತ್ತೆ

ರಾಷ್ಟ್ರ ಸುದ್ದಿ

ಎಕೆ-47 ಗನ್, ಗುಂಡು ಸಹಿತ ಅಪಾರ ಪ್ರಮಾಣದ ಸ್ಫೋಟಕ ಪತ್ತೆ

ಶ್ರೀನಗರಉಗ್ರ ಸಂಘಟನೆ ಬಚ್ಚಿಟ್ಟದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ಜಮ್ಮು-ಕಾಶ್ಮೀರದ ಅವಂತಿಪುರದಲ್ಲಿ ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಗುರುವಾರ ಬೆಳಗ್ಗೆ ನಿಷೇಧಿತ ಸಂಘಟನೆಯ ಎರಡು ಅಡಗು ತಾಣಗಳ ಮೇಲೆ ದಾಳಿ ನಡೆಸಲಾಗಿತ್ತು. ಅಡಗು ತಾಣದಲ್ಲಿ ಮದ್ದುಗುಂಡು ಮತ್ತು ಸ್ಫೋಟಕ ವಸ್ತುಗಳ ಸಂಗ್ರಹ ಸ್ಥಳ ಪತ್ತೆಯಾಗಿದೆ. ಎಕೆ 47, 1,918 ಗುಂಡುಗಳು, ಎರಡು ಹ್ಯಾಂಡ್ ಗ್ರೆನೆಡ್, ಯಬಿಜಿಎಲ್ ಥ್ರೋವರ್, ಅಲ್ಯುಮಿನಿಯಂ ನೈಟ್ರೇಟ್ ತುಂಬಿದ ಬ್ಯಾಗ್, ಐದು ಜಿಲೆಟಿನ್, ಕ್ರೂಡ್ ಪೈಪ್ ಬಾಂಬ್ ಮತ್ತು ಮೂರು ಕೋಡ್ ಶೀಟ್ಸ್ ಪತ್ತೆಯಾಗಿವೆ.

ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಈ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ. . ಆಗಸ್ಟ್ 12 ರ ಮಧ್ಯರಾತ್ರಿ ನಡೆಸಿದ ಶೋಧ ಕಾರ್ಯದಲ್ಲಿ ಸ್ಫೋಟಕ ವಸ್ತುಗಳು ಲಭ್ಯವಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top