Connect with us

Dvgsuddi Kannada | online news portal | Kannada news online

ನಾಳೆ ಪ್ರಧಾನಿ ನರೇಂದ್ರ ಮೋದಿ ದೇಶ ಉದ್ದೇಶಿಸಿ ಭಾಷಣ

ರಾಷ್ಟ್ರ ಸುದ್ದಿ

ನಾಳೆ ಪ್ರಧಾನಿ ನರೇಂದ್ರ ಮೋದಿ ದೇಶ ಉದ್ದೇಶಿಸಿ ಭಾಷಣ

ನವದೆಹಲಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಉದ್ದೇಶಿಸಿ ಸಂಜೆ 4.30ಕ್ಕೆ ದೇಶ ಉದ್ದೇಶಿ ಭಾಷಣ ಮಾಡಲಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಈ ಕುರಿತು ಪ್ರಧಾನಿ ಮೋದಿ ಭಾಷಣದಲ್ಲಿ ಮಾತನಾಡಲಿದ್ದಾರೆ ಎಂದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ತಿಳಿಸಿದೆ. ಕೊರೊನಾ ಅನ್‍ಲಾಕ್ 3.0 ನಾಳೆಯಿಂದ ಜಾರಿ ಆಗಲಿದ್ದು, ಈ ವೇಳೆಯಲ್ಲೇ ಪ್ರಧಾನಿಗಳು ಭಾಷಣ ಮಹತ್ವ ಪಡೆದುಕೊಂಡಿದೆ.

ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣದ ಮಾಧ್ಯಮವಾಗಬೇಕು ಎಂಬುವುದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶವಾಗಿದ್ದು, ಹಲವು ರಾಜ್ಯಗಳು ಹೊಸ ನೀತಿಯನ್ನು ಸ್ವಾಗತಿಸಿವೆ. ಬರೋಬ್ಬರಿ 34 ವರ್ಷಗಳ ಬಳಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಆದ್ದರಿಂದ ಇದರ ಮಹತ್ವ, ಶಿಕ್ಷಣ ಕ್ಷೇತ್ರದಲ್ಲಿ ಆಗುವ ಬದಲಾವಣೆಯನು ಮೋದಿ ಮಾತನಾಡಲಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top