Connect with us

Dvg Suddi-Kannada News

ಸತತ 20 ದಿನ ಕೆಲಸ ನಿರ್ವಹಿಸಿ ಮನೆಗೆ ಮರಳಿದ ವೈದ್ಯಯನ್ನು ಭಾರತ ಸ್ಫೂರ್ತಿ ಎಂದು  ಪ್ರಧಾನಿ ನರೇಂದ್ರ ಮೋದಿ..!

ಪ್ರಮುಖ ಸುದ್ದಿ

ಸತತ 20 ದಿನ ಕೆಲಸ ನಿರ್ವಹಿಸಿ ಮನೆಗೆ ಮರಳಿದ ವೈದ್ಯಯನ್ನು ಭಾರತ ಸ್ಫೂರ್ತಿ ಎಂದು  ಪ್ರಧಾನಿ ನರೇಂದ್ರ ಮೋದಿ..!

ನವದೆಹಲಿ: ಡೆಡ್ಲಿ ಕೊರೊನಾ ವೈರಸ್ ವಿರುದ್ಧ ಕೊರೊನಾ ವಾರಿಯರ್ಸ್ ನಿತಂತರವಾಗಿ ಹೋರಾಟ ಮಾಡುತ್ತಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸತತ 20 ದಿನ ನಿರಂತರವಾಗಿ ಕಲಸ ಮಾಡಿದ ವೈದ್ಯೆಯೊಬ್ಬರಿಗೆ ಸ್ಥಳೀಯರು ತೋರಿದ ಗೌರವದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ನಲ್ಲಿ ವಿಡಿಯೋ ಶೇರ್ ಮಾಡಿ ಇದು ಭಾರತದ ಸ್ಫೂರ್ತಿ ಎಂದಿದ್ದಾರೆ.

ವಿಡಿಯೋವನ್ನು ಟ್ವೀಟ್ ಮಾಡಿದ್ದ ಚಂಡೀಗಢ ಬಿಜೆಪಿ ಕಾರ್ಯದರ್ಶಿ ದೀಪಕ್ ಮಲ್ಹೋತ್ರಾ, ಮಹಿಳಾ ವೈದ್ಯೆಯೊಬ್ಬರು ಕೊರೊನಾ ಸೋಂಕಿತರಿಗೆ ತೀವ್ರ ನಿಗಾ ಘಟಕದಲ್ಲಿ ಬರೋಬ್ಬರಿ 20 ದಿನಗಳ ಕಾಲ ಚಿಕಿತ್ಸೆ ನೀಡಿ ಮನೆಗೆ ವಾಪಸ್ ಆದರು. ಈ ವೇಳೆ ಅವರಿಗೆ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಜನರಿಂದ ಅಭೂಪತಪೂರ್ವ ಸ್ವಾಗತ ಸಿಕ್ಕಿದೆ ಎಂದು ಬರೆದುಕೊಂಡಿದ್ದರು.

ಈ ಟ್ವೀಟ್ ಅನ್ನು ರಿಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಈ ರೀತಿಯ ಕ್ಷಣಗಳು ಹೃದಯವನ್ನು ಸಂತೋಷಪಡಿಸುತ್ತವೆ. ಇದು ಭಾರತದ ಸ್ಫೂರ್ತಿ.   ಕೋವಿಡ್-19 ವಿರುದ್ಧ ನಾವು ಧೈರ್ಯದಿಂದ ಹೋರಾಡ ನಡೆಸಿದ್ದೇವೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೆಲಸ ಮಾಡುವವರ ಬಗ್ಗೆ ಹೆಮ್ಮೆಪಡುತ್ತೇವೆ ಎಂದು ತಿಳಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top