Connect with us

Dvgsuddi Kannada | online news portal | Kannada news online

ಏ. 27 ರಂದು ಪ್ರಧಾನಿ ಮೋದಿ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್

ಪ್ರಮುಖ ಸುದ್ದಿ

ಏ. 27 ರಂದು ಪ್ರಧಾನಿ ಮೋದಿ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್

 ನವದೆಹಲಿ: ಏ. 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌  ನಡೆಸಲಿದ್ದಾರೆ.

ಕೊರೊನಾ ವೈರಸ್  ನಿಯಂತ್ರಣ ಮತ್ತು ಸೋಂಕು ತಡೆಗಟ್ಟಲು ಜಾರಿಯಲ್ಲಿರುವ ಲಾಕ್‌ಡೌನ್ ಪರಿಣಾಮ‌ಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ  ಪ್ರಧಾನಿ  ಚರ್ಚೆ ನಡೆಸಲಿದ್ದಾರೆ.

ಈ ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಅವರು  ಈಗಾಗಲೇ ಎರಡು ಸಲ  ವಿಡಿಯೋ  ಕಾನ್ಫರೆನ್ಸ್ ನಡೆಸಿದ್ದಾರೆ. ಮಾರ್ಚ್‌ 20,  24ರಂದು ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಲಾಕ್ ಡೌನ್ ಕುರಿತು ಚೆರ್ಚೆ ನಡೆಸಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top