Connect with us

Dvgsuddi Kannada | online news portal | Kannada news online

ವಿಡಿಯೋ: ದೆಹಲಿಯಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ 10ಕ್ಕೂ ಹೆಚ್ಚು ಮನೆ

ವಿಡಿಯೋ

ವಿಡಿಯೋ: ದೆಹಲಿಯಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ 10ಕ್ಕೂ ಹೆಚ್ಚು ಮನೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಜಕಾಲುವೆ ನೀರು ರಸ್ತೆಯ ಮೇಲೆ ಹರಿದ ಪರಿಣಾಮ ದೆಹಲಿಯ ಐಟಿಓ ಬಳಿಯಲ್ಲಿ 10 ಮನೆಗಳು ಕೊಚ್ಚಿಕೊಂಡು ಹೋಗಿವೆ.

  ಮನೆಗಳು ಬೀಳುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಐಟಿಓ ಬಳಿಯ ಅನ್ನಾ ನಗರದಲ್ಲಿ 10 ಮನೆಗಳನ್ನು ಕೊಚ್ಚಿ ಹೋಗಿವೆ.

ಈ ಪ್ರದೇಶ ಬಹುತೇಕ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಸದ್ಯ ಯಾವುದೇ ಪ್ರಾಣ ಹಾನಿ ಆಗಿಲ್ಲ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ವಿಡಿಯೋ

To Top