ಆಗಸ್ಟ್ 3 ರಂದು ರಾಮಮಂದಿರ ಶಂಕು ಸ್ಥಾಪನೆಗೆ ಸಿದ್ಧತೆ

ಲಖನೌ: ಅಯೋಧ್ಯೆಯಲ್ಲಿ  ಆಗಸ್ಟ್‌ 3 ಅಥವಾ 5 ರಂದು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಿದ್ಧತೆ ನಡೆಯುತ್ತಿದೆ.

ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್  ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಶಂಕುಸ್ಥಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.

ಕಾರ್ಯಕ್ರಮಕ್ಕೆ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದೇವೆ. ಈ ನಿಟ್ಟಿನಲ್ಲಿ ಅಂತಿಮ  ತೀರ್ಮಾನವನ್ನು ಪ್ರಧಾನಿ ತೆಗೆದುಕೊಳ್ಳುಲ್ಲಿದ್ದಾರೆ ಎಂದು  ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದರು.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts