Connect with us

Dvgsuddi Kannada | online news portal | Kannada news online

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಭವ್ಯ ಸ್ವಾಗತ

ಪ್ರಮುಖ ಸುದ್ದಿ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಭವ್ಯ ಸ್ವಾಗತ

ಅಹಮದಾಬಾದ್: ಎರಡು ದಿನಗಳ ಕಾಲ ಭಾರತದ ಪ್ರವಾಸಕ್ಕೆ ಆಗಮಿಸಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಭವ್ಯವಾದ ಸ್ವಾಗತ ನೀಡಲಾಯಿತು.

ಬೆಳಗ್ಗೆ 11.36ಕ್ಕೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು.  ಪ್ರಧಾನಿ ನರೇಂದ್ರ ಮೋದಿ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯಾ, ಪುತ್ರಿ ಪುತ್ರಿ ಇವಾಂಕ ಟ್ರಂಪ್ ಅವರನ್ನು ಸ್ವಾಗತಿಸಿದರು.

ಭಾರತದ ನೆಲಕ್ಕೆ ಕಾಲಿಟ್ಟ ಕೂಡಲೇ ಪ್ರಧಾನಿ ಮೋದಿ ಟ್ರಂಪ್ ಅವರನ್ನು ಅಪ್ಪಿಕೊಂಡು ಬರಮಾಡಿಕೊಂಡರು. ನಂತರ ಮೋದಿ ಅಧಿಕಾರಿ ವರ್ಗದ ಸದಸ್ಯರನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಟ್ರಂಪ್ ಅವರಿಗೆ ಪರಿಚಯಿಸಿದರು. ನಡೆದುಕೊಂಡು ಬರುತ್ತಿದ್ದಂತೆ ಸೇನೆಯಿದ ಟ್ರಂಪ್ ಅವರಿಗೆ ಗೌರವ ವಂದನೆ ನೀಡಲಾಯಿತು. ಗುಜರಾತಿನ ಸಾಂಸ್ಕತಿಕ  ಕಲಾ ತಂಡದ ಸದಸ್ಯರು ನೃತ್ಯದ  ಪ್ರದರ್ಶಿಸಿ  ಟ್ರಂಪ್ ಅವರನ್ನು ಸ್ವಾಗತಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top