Connect with us

Dvg Suddi-Kannada News

ಅನರ್ಹ ಮಾಡಿದ್ದ ರಮೇಶ್ ಕುಮಾರ್ ಅನರ್ಹಗೊಂಡಿದ್ದಾರೆ: ಶಿವರಾಮ್ ಹೆಬ್ಬಾರ್

ರಾಜಕೀಯ

ಅನರ್ಹ ಮಾಡಿದ್ದ ರಮೇಶ್ ಕುಮಾರ್ ಅನರ್ಹಗೊಂಡಿದ್ದಾರೆ: ಶಿವರಾಮ್ ಹೆಬ್ಬಾರ್

ಡಿವಿಜಿ ಸುದ್ದು, ಶಿರಸಿ: ಯಲ್ಲಾಪುರ ವಿಧಾನ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಭಾರೀ ಮುನ್ನಡೆ ಸಾಧಿಸಿದ್ದು, ಗೆಲುವು ಘೋಷಣೆಯಷ್ಟೇ ಬಾಕಿ ಉಳಿದಿದೆ.

ಮತ ಎಣಿಕೆ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ನನ್ನನ್ನು ಅನರ್ಹ ಮಾಡಿದ್ದ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರೇ ಇಂದು ಅನರ್ಹರಾಗಿದ್ದಾರೆ . ಮತದಾರರು ವಿರೋಧಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿಶೀಲ ರಾಜಕಾರಣ ಮಣೆ ಹಾಕಿದ್ದಾರೆ ಎಂದರು.

ಕ್ಷೇತ್ರದ ಮತದಾರರ ಪ್ರೀತಿ, ಗೌರವ ಉಳಿಸಿಕೊಳ್ಳುವೆ. ಪ್ರತಿಸ್ಪರ್ಧಿ ಭೀಮಣ್ಣ ನಾಯ್ಕ ಒಳ್ಳೆಯ ವ್ಯಕ್ತಿ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದರು.

 

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top