Connect with us

Dvgsuddi Kannada | online news portal | Kannada news online

ಡಿಸಿಎಂ ಸ್ಥಾನದ ವಿಷಯದಲ್ಲಿ ನಾನು ನಿಸ್ಸಾಯಕ: ರಾಮುಲು

Home

ಡಿಸಿಎಂ ಸ್ಥಾನದ ವಿಷಯದಲ್ಲಿ ನಾನು ನಿಸ್ಸಾಯಕ: ರಾಮುಲು

ಡಿವಿಜಿ ಸುದ್ದಿ, ಹರಿಹರ: ನಾನು ಡಿಸಿಎಂ ಆಗಬೇಕು ಎಂದು ಬಯಸಿದ್ದಾರೆ. ಜನರಿಗೆ ಉತ್ತರಿಸುವುದಕ್ಕೆ ಆಗುತ್ತಿಲ್ಲ, ಉತ್ತರಿಸುವ ಸ್ಥಿತಿಯಲ್ಲೂ ನಾನಿಲ್ಲ.  ನಾನು ಜನರ ಮುಂದೆ ನಿಸ್ಸಾಹಯಕನಾಗಿದ್ದೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮಲು ತಮ್ಮ ಬೇಸರ ವ್ಯಕ್ತಪಡಿಸಿದರು.

ದಾವಣಗೆರೆ ಜಿಲ್ಲೆಯ  ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಬಾವಿ ಸಭೆಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ನನ್ನನ್ನ ಡಿಸಿಎಂ ಮಾಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಜನರು ಸ್ವಲ್ಪ ಶಾಂತರಾಗಬೇಕು. ಯಡಿಯೂರಪ್ಪ ನವರು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದರು.

ಪಕ್ಷಕ್ಕೆ ಮುಜುಗರ ತರುವಂತಹ ಕೆಲಸ ಯಾರೂ ಕೂಡ ಮಾಡಬಾರದು. ಪಕ್ಷದ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ.  ಉಪಮುಖ್ಯಮಂತ್ರಿ ಮಾಡಬೇಕಾ,  ಬೇಡಾವಾ ಎನ್ನುವುದನ್ನು ಹೈಕಮಾಂಡ್ ನಿರ್ಧರಿಸಲಿದೆ.  ಈ ಬಗ್ಗೆ ನಾವು ಹೇಳಲು ಹೋದರೆ ಅದು ಪಾರ್ಟಿಯಲ್ಲಿ ನಡೆಯಲ್ಲ. ಯಾಕಂದ್ರೆ ಪಾರ್ಟಿ ಗಟ್ಟಿ ಮುಟ್ಟಾಗಿರುವ ಕಾರಣ ಅವರೇ ನಿರ್ಣಯ ಮಾಡುತ್ತಾರೆ. ಜನರಿಗೆ ಶ್ರೀರಾಮುಲು ಡಿಸಿಎಂ ಆಗಬೇಕು ಎನ್ನುವುದು ಜನರ ಆಸೆ, ಆದರೆ ಒತ್ತಾಯ ಮಾಡಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದಿಲ್ಲ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

  • Home

    ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

    By

    ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

  • Home

    ಗುರುವಾರ- ರಾಶಿ ಭವಿಷ್ಯ ಜನವರಿ-4,2024

    By

    ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

  • Home

    ಮರದ ಬಾಗಿಣ ವಿಶೇಷತೆ..!

    By

    ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

    By

    ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

    By

    ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

To Top