Connect with us

Dvg Suddi-Kannada News

ಮಲ್ಲಿಕಾರ್ಜುನ ಖರ್ಗೆ ಸಿಎಂ ಮಾಡಲು ಕಾಂಗ್ರೆಸ್ ಒಪ್ಪಲಿಲ್ಲ: ದೇವೇಗೌಡ

ಪ್ರಮುಖ ಸುದ್ದಿ

ಮಲ್ಲಿಕಾರ್ಜುನ ಖರ್ಗೆ ಸಿಎಂ ಮಾಡಲು ಕಾಂಗ್ರೆಸ್ ಒಪ್ಪಲಿಲ್ಲ: ದೇವೇಗೌಡ

ಡಿವಿಜಿ ಸುದ್ದಿ, ರಾಮನಗರಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ವೇಳೆ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಮಾಡುವಂತೆ ನಾನು ಒತ್ತಾಯಿಸಿದ್ದೆ.  ಆದರೆ, ಕೇಂದ್ರ ಕಾಂಗ್ರೆಸ್ ನಾಯಕರು ಖರ್ಗೆ ಸಿಎಂ ಆಗಲು ಒಪ್ಪಲಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕೇಂದ್ರದ ಕಾಂಗ್ರೆಸ್‌ ನಾಯಕರೇ  ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಮಾಡಿದರು.  ನಾವು ಯಾವತ್ತೂ ಅಧಿಕಾರವನ್ನು ಕೇಳಿರಲಿಲ್ಲ ಎಂದರು.

ಪ್ರಾದೇಶಿಕ ಪಕ್ಷ ಉಳಿಸುವ ಛಲ, ಹಟವಿದೆ. ಸಾಯುವವರೆಗೂ ಕೂಡಾ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top