Connect with us

Dvgsuddi Kannada | online news portal | Kannada news online

ಸಂಸದ ತೇಜಸ್ವಿ ಸೂರ್ಯ, ಸೂಲಿಬೆಲೆ ಮಹಾನ್ ದೇಶಭಕ್ತರಲ್ಲ: ಎಚ್ ಡಿಕೆ

ಪ್ರಮುಖ ಸುದ್ದಿ

ಸಂಸದ ತೇಜಸ್ವಿ ಸೂರ್ಯ, ಸೂಲಿಬೆಲೆ ಮಹಾನ್ ದೇಶಭಕ್ತರಲ್ಲ: ಎಚ್ ಡಿಕೆ

ಡಿವಿಜಿ ಸುದ್ದಿ, ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಮಹಾನ್‌ ದೇಶಭಕ್ತರೇನಲ್ಲ. ಬೆಂಗಳೂರಿಗೆ ಅವರ ಕೊಡುಗೆಯಾದರೂ ಏನು? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಇಬ್ಬರ  ಹತ್ಯೆಗೆ ಸಂಚು ನಡೆಸಿದವರಿಗೆ ಶಿಕ್ಷೆ ಆಗಲಿ. ಆದರೆ, ಈ ನೆಪದಲ್ಲಿ ಒಂದು ಸಮುದಾಯದ ಬಗ್ಗೆ ದೂರುವುದು ಬೇಡ ಎಂದರು.ದೇಶದಲ್ಲಿ ಬಿಜೆಪಿ ಸಾಕಷ್ಟು ತಪ್ಪು ನಿರ್ಧಾರ ಕೈಗೊಂಡಿದೆ. ಮಂಗಳೂರು ಘಟನೆ ಸಂಬಂಧ ವಿಡಿಯೊ ಬಿಡುಗಡೆ ಮಾಡಿದ್ದೇನೆ.

ಮುಂಬರು ಅಧಿವೇಶನದಲ್ಲಿ ನಾನು ಈ ಬಗ್ಗೆ ಹೋರಾಟ ಮಾಡುತ್ತೇನೆ. ಈ ಕೂಡಲೇ ಘಟನೆ ಸಂಬಂಧ ಮೂವರು ಅಧಿಕಾರಿಗಳನ್ನು  ಅಮಾನತು ಮಾಡಬೇಕು. ಇಲ್ಲವಾದರೆ ಸದನ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top