Connect with us

Dvg Suddi-Kannada News

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಪ್ರಮುಖ ಸುದ್ದಿ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಡಿವಿಜಿ ಸುದ್ದಿ, ಬೆಂಗಳೂರುಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ , ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಅವರನ್ನು ನೇಮಿಸಲಾಗಿದೆಲಿಂಗಾಯತ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಆದ್ಯತೆ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರಿಯಲಿದ್ದಾರೆ. ಇನ್ನು ವಿಧಾನ ಪರಿಷತ್ಗೆ ನಾರಾಯಣಸ್ವಾಮಿ ಮತ್ತು ವಿಧಾನಸಭೆಗೆ ಅಜಯ್ ಸಿಂಗ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top