Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

astrology today 1
ಶನಿವಾರದ ರಾಶಿ ಭವಿಷ್ಯ 24 ಜನವರಿ 2026
grama Panchayti 4
ದಾವಣಗೆರೆ: ಗ್ರಾಮ ಪಂಚಾಯತಿಗಳೇ ಫ್ರಂಟ್ ಆಫೀಸ್ ರೀತಿ ಕಾರ್ಯ‌ ನಿರ್ವಹಿಸಬೇಕು; ಯೋಜನೆ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್
school
ದಾವಣಗೆರೆ: ಶ್ರೀ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಮಾನ್ಯತೆ ರದ್ದು; ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ
arecanut rate today
ದಾವಣಗೆರೆ: ಜ.23ರ ಅಡಿಕೆ ಕನಿಷ್ಠ, ಗರಿಷ್ಠ ದರ ಎಷ್ಟಿದೆ…?
vidhanasoudha
ಸರ್ಕಾರದಿಂದ ಹಿಂದುಳಿದ, ದಲಿತ ಸಮುದಾಯದ 22 ಮಠಗಳಿಗೆ ಭೂಮಿ ಮಂಜೂರು; ಯಾವ ಮಠಕ್ಕೆ ಎಷ್ಟು ಜಮೀನು ಮಂಜೂರು.‌?

Socials

ಜಿಲ್ಲಾ ಸುದ್ದಿ

ಕೆ.ಆರ್.ಪೇಟೆ: ಮತ ಎಣಿಕೆಗೆ ಕೌಂಟ್ ಡೌನ್

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: December 8, 2019
Share
1 Min Read
SHARE

ಡಿವಿಜಿ ಸುದ್ದಿ, ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಉಪ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ (ಸೋಮವಾರ) ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, 258 ಇವಿಎಂ ಯಂತ್ರಗಳಲ್ಲಿ ಭದ್ರವಾಗಿರುವ ಮತಗಳ ಎಣಿಕೆ ನಡೆಯಲಿದೆ. 14 ಟೇಬಲ್ ಗಳಲ್ಲಿ 19ಸುತ್ತುಗಳಲ್ಲಿ ಎಣಿಕೆ ಆಗಲಿದ್ದು, ಫಲಿತಾಂಶಕ್ಕೆ ಚುನಾವಣಾ ಆಯೋಗದ ನಿರ್ದೇಶನದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 10.30ರ ವೇಳೆಗೆ ಫಲಿತಾಂಶ ಹೊರ ಬೀಳಲಿದೆ ಎಂದು ಚುನಾವಣಾಧಿಕಾರಿ ಹೆಚ್. ಕೆ.ಕೃಷ್ಣಮೂರ್ತಿ ಮತ್ತು ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ಎಂ.ಶಿವಮೂರ್ತಿ ಸುದ್ದಿಗಾರಿಗೆ ತಿಳಿಸಿದರು.

kr pete 2

ಬಿಗಿ ಪೋಲಿಸ್ ಭದ್ರತೆ

Related News

cm siddaramaiah
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ; ಸುಪ್ರೀಂ ಕೋರ್ಟ್‌ ಮೊರೆ ಹೋಗಲು ನಿರ್ಧಾರ‌‌; ಸಿಎಂ ಸಿದ್ದರಾಮಯ್ಯ
January 22, 2026
ssm vs bp harish
ದಾವಣಗೆರೆ: ತಪ್ಪು ಮಾಡಿದ್ರೆ ಕಾನೂನು ಕ್ರಮಕ್ಕೆ ಸಿದ್ಧ; ದಾದಾಗಿರಿಗೆ ಬಗ್ಗುವುದಿಲ್ಲ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ
January 20, 2026
harihara MLA 1
ಶಾಸಕ ಬಿ.ಪಿ. ಹರೀಶ್ ಇದೇ ರೀತಿ ಮಾತು ಮುಂದುವರಸಿದ್ರೆ ಕಲ್ಲಲ್ಲಿ ಹೊಡಿತೀವಿ; ಹರಿಹರ ಮಾಜಿ ಶಾಸಕ ರಾಮಪ್ಪ ಕಿಡಿ
January 20, 2026

ತಾಲೂಕಿನಾದ್ಯಂತ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಿಗಿದ್ದು, ಮೆರವಣಿಗೆ, ಸಂಭ್ರಮಾಚರಣೆ, ಮಾರಕಾಸ್ತ್ರಗಳನ್ನು ಕೈಯ್ಯಲ್ಲಿ ಹಿಡಿದು ಓಡಾಡುವುದು ಹಾಗೂ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದ ಚನ್ನರಾಯಪಟ್ಟಣ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

kr pete 3

Related News

bjp falg
ದಾವಣಗೆರೆ ಬಿಜೆಪಿ; ಬಣ ರಾಜಕೀಯಕ್ಕೆ ಬ್ರೇಕ್..?; ಭಿನ್ನಮತ ಮರೆತು ಒಂದಾಗಲು ನಾಯಕರ ಒಲವು..!!; ಶಾಸಕ ಹರೀಶ್ ವಿರುದ್ಧ ಪ್ರಕರಣದಲ್ಲಿ ಒಟ್ಟಾಗಿ‌ ಹೋರಾಡಲು ಸಿದ್ಧತೆ..!!
January 17, 2026
davangere Vijayakumar 1
ದಾವಣಗೆರೆ ಉಪಚುನಾವಣೆ: ಕುಟುಂಬ ರಾಜಕಾರಣಕ್ಕೆ ಮಣಿ ಹಾಕಬೇಡಿ; ಅಹಿಂದ ವರ್ಗಕ್ಕೆ ಟಿಕೆಟ್ ನೀಡಿ
January 14, 2026
renukacharya
ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಮಾಜಿ ಸಚಿವ ರೇಣುಕಾಚಾರ್ಯ
January 3, 2026

ನಾಳೆ  ಬೆಳಿಗ್ಗೆ 6ಗಂಟೆಯಿಂದ ಮಂಗಳವಾರ ಮಧ್ಯರಾತ್ರಿ 12ಗಂಟೆಯವರೆಗೂ ನಿಷೇಧಾಜ್ಞೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ.ಆದ್ದರಿಂದ ಸಾರ್ವಜನಿಕರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಹಾಗೂ ಅಭಿಮಾನಿಗಳು ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೋಲಿಸರಿಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಡಿವೈಎಸ್ ಪಿ ವಿಶ್ವನಾಥ್ ಮನವಿ ಮಾಡಿದ್ದಾರೆ.

TAGGED:#newsby electionfeatruredkr peetepoliticalresultಉಪ ಚುನಾವಣೆಕೆ.ಆರ್ ಪೇಟೆಫಲಿತಾಂಶ
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಗುರಿ ಸಾಧನೆಯತ್ತ ಹೆಜ್ಜೆ ಹಾಕಲು ವಾಲ್ಮೀಕಿ ಶ್ರೀಗಳ ಕರೆ
Next Article ಕವಿತೆ||ಸಂವೇದನೆಗಳು ಸಾಯುತ್ತಿವೆ…
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

ಪಿ.ವಿ. ಸಿಂಧೂ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್

ಶನಿವಾರದ ರಾಶಿ ಭವಿಷ್ಯ 24 ಜನವರಿ 2026

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!