ಡಿವಿಜಿ ಸುದ್ದಿ,ದಾವಣಗೆರೆ : ನಾಳೆ ( ಸೆ.1 ) ದಾವಣಗೆರೆಯಿಂದ ಹೊರಡುವ ಡಿ.ಸಿ.ಎಂ. ಫೀಡರ್ ನಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ಶ್ರೀರಾಮ ಬಡಾವಣೆ, ಡಿ.ಸಿ.ಎಂ.ಟೌನ್‍ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪ ಗೋಡೌನ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವುಂಟಾಗಲಿದೆ.



