Connect with us

Dvgsuddi Kannada | online news portal | Kannada news online

ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ

ದಾವಣಗೆರೆ

ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ

railway dvgsuddi 3ದಾವಣಗೆರೆಯ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ರಾಜ್ಯ ಸಚಿವ ಸುರೇಶ್ ಅಂಗಡಿ ಭೇಟಿ ನೀಡಿ ರೈಲ್ವೆ ನಿಲ್ದಾಣ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ,   ಶಾಸಕ  ಎಸ್.ಎ. ರವೀಂದ್ರನಾಥ್, ಬಿಜೆಪಿ ಜಿಲ್ಲಾಧ್ಕ್ಷ ಯಶವಂತರಾವ್ ಜಾದವ್,  ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ರೈಲ್ವೆ ಇಲಾಖೆಯ ಜಿ.ಎಂ  ಎ.ಕೆ ಸಿಂಗ್, ಇಲಾಖೆಯ ಅಧಿಕಾರಿಗಳು  ಉಪಸ್ಥಿತರಿದ್ದರು.railway dvgsuddi

Continue Reading
Advertisement
You may also like...

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top