Connect with us

Dvgsuddi Kannada | online news portal | Kannada news online

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆ

ಪ್ರಮುಖ ಸುದ್ದಿ

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರವೇಶಿಸಿದ್ದು,  ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಬುಧವಾರ ಯೆಲ್ಲೊ ಅಲರ್ಟ್ ಘೋಷಿಸಿದೆ.

ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆಯಾಯಿತು. ಮೇ ಅಂತ್ಯದವರೆಗೆ ಮುಂಗಾರು ಪೂರ್ವ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top