Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ 10.0 ಮಿ, ಮೀ ಮಳೆ; 12.95 ಲಕ್ಷ ನಷ್ಟ

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ 10.0 ಮಿ, ಮೀ ಮಳೆ; 12.95 ಲಕ್ಷ ನಷ್ಟ

ಡಿವಿಜಿ ಸುದ್ದಿ, ದಾವಣಗೆರೆ:  ಜಿಲ್ಲೆಯಲ್ಲಿ ಅ.22 ರಂದು 10.0 ಮಿ.ಮೀ ಸರಾಸರಿ ಮಳೆಯಾಗಿದ್ದು, ಮನೆ, ಬೆಳೆ ಸೇರಿದಂತೆ ಒಟ್ಟು 12.95 ಲಕ್ಷ ರೂಪಾಯಿಗಳ ನಷ್ಟ ಉಂಟಾಗಿದೆ.

ಚನ್ನಗಿರಿ ತಾಲ್ಲೂಕಿನಲ್ಲಿ 2.0 ಮಿ.ಮೀ , ದಾವಣಗೆರೆ 4.0 ಮಿ.ಮೀ,  ಹರಿಹರ  4.0 ಮಿ.ಮೀ, ಹೊನ್ನಾಳಿ  13.0 ಮಿ.ಮೀ., ಜಗಳೂರು 22.0 ಮಿ.ಮೀ, ನ್ಯಾಮತಿ 19.0 ಮಿ.ಮೀ ವಾಸ್ತವ ಮಳೆಯಾಗಿದೆ.  ಜಿಲ್ಲೆಯಲ್ಲಿ ಸರಾಸರಿ 4.0 ಮಿ.ಮೀ ವಾಡಿಕೆ ಮಳೆ ನಿರೀಕ್ಷಿಸಲಾಗಿತ್ತು.  10.0 ಮಿ.ಮೀ ವಾಸ್ತವ ಮಳೆಯಾಗಿದೆ.

ನ್ಯಾಮತಿ ತಾಲ್ಲೂಕಿನಲ್ಲಿ 6  ಮನೆ  ಹಾನಿಯಾಗಿದ್ದು, ರೂ.1.25 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 9 ಮನೆಗಳು ಬಿದಿದ್ದು, 3.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.ಜಗಳೂರು ತಾಲ್ಲೂಕಿನಲ್ಲಿ 14 ಮನೆ ಹಾನಿಯಾಗಿದ್ದು, ರೂ.8.20 ಲಕ್ಷ, ಅಂದಾಜು ನಷ್ಟ ಸಂಭವಿಸಿರುತ್ತದೆ.ಜಿಲ್ಲೆಯಲ್ಲಿ ಒಟ್ಟಾರೆ ರೂ.12.95 ಲಕ್ಷ ನಷ್ಟ ಸಂಭವಿಸಿರುವ ಅಂದಾಜು ಮಾಡಲಾಗಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});