Connect with us

Dvgsuddi Kannada | online news portal | Kannada news online

ರಾಮನ ಅಸ್ಥಿತ್ವ ಪ್ರಶ್ನೆ ಮಾಡುವ ಕಾಂಗ್ರೆಸ್, ಮೊದಲು ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲಿ: ಸಚಿವ ಸಿ.ಟಿ. ರವಿ

ರಾಜಕೀಯ

ರಾಮನ ಅಸ್ಥಿತ್ವ ಪ್ರಶ್ನೆ ಮಾಡುವ ಕಾಂಗ್ರೆಸ್, ಮೊದಲು ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲಿ: ಸಚಿವ ಸಿ.ಟಿ. ರವಿ

ಡಿವಿಜಿ ಸುದ್ದಿ, ಬೆಂಗಳೂರು: ರಾಮನ ಅಸ್ತಿತ್ವ ಪ್ರಶ್ನೆ ಮಾಡುವ ಕಾಂಗ್ರೆಸ್ಸಿಗರೇ, ಮೊದಲು ನಿಮ್ಮ ಅಸ್ತಿತ್ವ ಉಳಿಸಿಕೊಳ್ಳಿ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಕಾಂಗ್ರೆಸ್ ನಾಯಕರನ್ನು ಕಾಲೆಳೆದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿದ ಅವರು, ರಾಮ ಮಂದಿರ ಭೂಮಿ ಪೂಜೆಯ ನೇರ ಪ್ರಸಾರ ನೋಡಿದವರು 16 ಕೋಟಿ ಜನ. ಅಂದರೆ ಕಾಂಗ್ರೆಸ್ ಪಕ್ಷ 2019 ರಲ್ಲಿ ಪಡೆದ ಮತಗಳಿಗಿಂತ ಶೇ.6ರಷ್ಟು ಹೆಚ್ಚು ಎಂದು ಬರೆದುಕೊಂಡಿದ್ದಾರೆ.

ಕಳೆದ ವಾರ ಉಡುಪಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ರಾಮ ಮಂದಿರ ನಿರ್ಮಾಣವಾದರೆ ಕೊರೊನಾ ದೂರವಾಗಲ್ಲ. ಬಿಜೆಪಿಯವರು ಅವೈಜ್ಞಾನಿಕವಾಗಿ ಮಾತನಾಡುವುದನ್ನು ಬಿಡಬೇಕು ಎಂದು ಹರಿಹಾಯ್ದಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top