Connect with us

Dvgsuddi Kannada | online news portal | Kannada news online

ರಾಶಿ ಭವಿಷ್ಯ

ಪ್ರಮುಖ ಸುದ್ದಿ

ರಾಶಿ ಭವಿಷ್ಯ

ಶುಭ ಶನಿವಾರ-ಜುಲೈ-11,2020 ರಾಶಿ ಭವಿಷ್ಯ

ಸೂರ್ಯೋದಯ: 06:03, ಸೂರ್ಯಸ್ತ: 18:46

ಶಾರ್ವರಿ ನಾಮ ಸಂವತ್ಸರ
ಆಷಾಢ ಮಾಸ ,ಉತ್ತರಾಯಣ

ತಿಥಿ: ಷಷ್ಠೀ – 13:32 ವರೆಗೆ
ನಕ್ಷತ್ರ: ಉತ್ತರಾ ಭಾದ್ರ – ಪೂರ್ಣ ರಾತ್ರಿ ವರೆಗೆ
ಯೋಗ: ಶೋಭಾನ – 20:59 ವರೆಗೆ
ಕರಣ: ವಣಿಜ – 13:32 ವರೆಗೆ ವಿಷ್ಟಿ – 26:38+ ವರೆಗೆ

ದುರ್ಮುಹೂರ್ತ: 06:03 – 06:54
ದುರ್ಮುಹೂರ್ತ : 06:54 – 07:45

ರಾಹು ಕಾಲ: 09:00 – 10:30
ಯಮಗಂಡ: 13:30 – 15:00
ಗುಳಿಕ ಕಾಲ: 06:00 – 07:30

ಅಮೃತಕಾಲ: 26:57+ – 28:44+
ಅಭಿಜಿತ್ ಮುಹುರ್ತ: 11:59 – 12:50

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಮೇಷ ರಾಶಿ:
ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ.
ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.ಮನೆಯಲ್ಲಿರುವ ಎಲ್ಲಜನರುಆರೋಗ್ಯವಾಗಿರುತ್ತಾರೆ. ಹೃದಯ ಮತ್ತು ಮನಸ್ಸಿನ ಸಮತೋಲನವು ಯಶಸ್ಸಿಗೆ ಕಾರಣವಾಗುತ್ತದೆ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ವೃಷಭ ರಾಶಿ:
ಕೆಲಸದಲ್ಲಿ ತಪ್ಪುಗಳು ಮಾಡುವಿರಿ ಇದರಿಂದ ಮೇಲಧಿಕಾರಿಯಿಂದ ಸಮಸ್ಯೆ ಮಾಡಿಕೊಳ್ಳುವಿರಿ. ಶಾಂತಚಿತ್ತರಾಗಿ ಕರ್ತವ್ಯ ನಿರ್ವಹಿಸುವುದು ಉತ್ತಮ. ಖಾಸಗಿ ವಲಯದಲ್ಲಿ ಉದ್ಯೋಗಕ್ಕಾಗಿ ನೀವು ನಿರೀಕ್ಷೆ ಮಾಡುವಿರಿ. ಕೆಲಸದ ಬದಲಾವಣೆ ಇದೆ. ನಿಮ್ಮ ಪತ್ನಿಯೊಂದಿಗೆ ಚರ್ಚಿಸಿ ಮನೆ ಕಟ್ಟಬಹುದು. ಕೆಲಸಕ್ಕೆ ಕಾರ್ಯಗತಗೊಳಿಸಲು ನಿಮಗೆ ಅವಕಾಶ ಸಿಗುತ್ತದೆ. ರಾಜಕೀಯದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನಿರ್ದಿಷ್ಟ ವ್ಯಕ್ತಿಯದಿಂದ ಹಣ ಪಡೆಯುವಿರಿ. ಪ್ರತಿ ಬಾರಿಯೂ ವ್ಯಾಪಾರ ಲಾಭ ಮತ್ತು ನಷ್ಟವನ್ನು ನೋಡುವುದಕ್ಕಿಂತ ಗ್ರಾಹಕರನ್ನು ಉಳಿಸಿಕೊಳ್ಳುವುದು ಉತ್ತಮ. ಮಕ್ಕಳ ಮದುವೆ ಚಿಂತನೆ. ಆಸ್ತಿ ಮಾರಾಟದ ಚಿಂತನೆ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ಮಿಥುನ ರಾಶಿ:
ಹಿತೈಷಿಗಳಿಂದ ಅಥವಾ ಸಹೋದ್ಯೋಗಿಗಳಿಂದ ಶಾಂತಿ ಕದಡುವ ವರ್ತನೆ ತೋರಿಸಲಿದ್ದಾರೆ. ನಿರ್ಲಕ್ಷಿಸುವುದೇ ಉತ್ತಮ. ಕುಟುಂಬದಲ್ಲಿ ಸಣ್ಣಪುಟ್ಟ ಜಗಳವಾಗಬಹುದು. ಆರ್ಥಿಕವಾಗಿ ಅತಿ ಜಾಗ್ರತೆ ವಹಿಸಿ. ಮನಸ್ಸಿಗೆ ಸಂಗಾತಿಯೊಂದಿಗೆ ನೆಮ್ಮದಿ ಇದೆ. ನೀವು ಇಂದು ಕಚೇರಿಯಲ್ಲಿ ಹೆಚ್ಚುವರಿ ಕೆಲಸ ಮಾಡಬೇಕು. ಇದು ಖಂಡಿತವಾಗಿಯೂ ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತದೆ. ಶಿಕ್ಷಕ ವರ್ಗದವರು ಪತ್ನಿಯ ಸಹಾಯದಿಂದ ಮನೆ ಕಟ್ಟುವ ವಿಚಾರ ಯಶಸ್ಸು. ಮಕ್ಕಳ ಮದುವೆ ಸಿಹಿಸುದ್ದಿ ಕೇಳಲಿದ್ದೀರಿ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ಕಟಕ ರಾಶಿ: ಆರ್ಥಿಕ ಕೊರತೆಯಿಂದ ಮನೆ ಕಟ್ಟಡ ಅರ್ಧಕ್ಕೆ ನಿಲ್ಲುವುದು. ದಾಯಾದಿಗಳಿಂದ ಸಮಸ್ಯೆಗಳು ಕಂಡು ಬರಬಹುದು. ನಿಮ್ಮ ಬದುಕಿನಲ್ಲಿ ಹೊಸ ಹೆಜ್ಜೆ ಇಡಲು ಇದು ಉತ್ತಮ ಸಮಯ. ಮಾತಾಪಿತೃ ಹಾಗೂ ಮಕ್ಕಳ ಆರೋಗ್ಯ ಸಮಸ್ಯೆ ಆಗಾಗ ಕಂಡು ಬಂದು ಬೇಸರವಾಗಬಹುದು. ದಿನದ ಹೆಚ್ಚಿನ ಸಮಯವನ್ನು ದಿನನಿತ್ಯದ ಮೋಜುಮಸ್ತಿಯಲ್ಲಿ ಕಳೆಯಲಾಗುತ್ತದೆ. ಸಾಲಗಾರರಿಂದ ಕಿರಿಕಿರಿ. ದಂಪತಿಗಳು ಸಂತಾನದ ಸಮಸ್ಯೆ ಕಾಡಲಿವೆ. ಮನೆಯನ್ನು ವಾಸ್ತು ಪ್ರಕಾರ ಪರಿವರ್ತನೆ ಮಾಡುವಿರಿ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ಸಿಂಹ ರಾಶಿ :
ವ್ಯಾಪಾರಸ್ಥರಿಗೆ ಆರ್ಥಿಕ ಪ್ರಗತಿ ಉತ್ತಮವಾಗಿದೆ. ವೃತ್ತಿರಂಗದಲ್ಲಿ ಅಧಿಕಾರಿಗಳಿಂದ ಹಾಗೂ ಸಹೋದ್ಯೋಗಳಿಂದ ತಾಳ್ಮೆ ಸಮಾಧಾನದಿಂದ ವ್ಯವಹರಿಸಬೇಕು. ಪತ್ನಿ ಜೊತೆ ನೆಮ್ಮದಿ ಕಾಣುವಿರಿ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯ ಕಂಡುಬರಲಿದೆ. ನಿಂದನೆ ಮಾಡುವ ಜನರ ಬಗ್ಗೆ ಜಾಗ್ರತೆ ವಹಿಸಿ. ಮಕ್ಕಳ ಮದುವೆ ಮಾತುಕತೆ ನಡೆಯಲಿದೆ. ಬೀಗರ ಊರಿಗೆ ಪ್ರಯಾಣ ಮಾಡಬೇಕಾಗಬಹುದು. ರಾಜಕಾರಣಿಗಳು ಜನರೊಂದಿಗೆ ಸಂವಹನ ನಡೆಸುವುದು ನಿಮಗೆ ಪ್ರಯೋಜನಕಾರಿಯಾಗಿದೆ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ಕನ್ಯಾ ರಾಶಿ:
ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ. ಕುಟುಂಬದ ಚಿಂತೆಗಳು ನಿಮ್ಮ ಪ್ರಗತಿಗೆ ಅಡ್ಡಿಯಾಗಲಿವೆ. ನೀವು ನಿರೀಕ್ಷಿಸಿದ ಲಾಭ ಕಂಡಬರಲಿದೆ. ನೀವು ಅಳಿಯನ ಭವಿಷ್ಯದ ಚಿಂತನೆ ಮಾಡುವಿರಿ. ಸಂಗಾತಿಯ ಜೊತೆ ಮಧ್ಯಾಹ್ನ ಭೋಜನ ನಿಮಗೆ ಸಂತೋಷವನ್ನು ನೀಡುತ್ತದೆ. ಕಚೇರಿಯಲ್ಲಿ ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಕೆಲಸವನ್ನು ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ.ಅನಿರೀಕ್ಷಿತ ಧನಾಗಮನವಿದೆ. ಮಕ್ಕಳ ಆರೋಗ್ಯ ಸುಧಾರಿಸಲಿದೆ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ತುಲಾ ರಾಶಿ:
ದೂರದ ಪ್ರಯಾಣ ಶುಭ ದಿನವಲ್ಲ. ವೃತ್ತಿರಂಗದಲ್ಲಿ ಪ್ರಗತಿ ಕಂಡುಬರಲಿದೆ. ಆರ್ಥಿಕವಾಗಿ ವ್ಯಾಪಾರದಲ್ಲಿ ಏರಿಳಿತವನ್ನು ಅನುಭವಿಸಲಿದ್ದೀರಿ. ನಿಮ್ಮ ಉದಾಸೀನತೆಯಿಂದ ಹಿನ್ನಡೆ ಹೊಂದಲಿದ್ದೀರಿ. ಸೃಜನಶೀಲ ರಾಜಕಾರಣಿಗಳು ಕೆಲಸಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಆದರೆ ಇಲ್ಲಿ ಮತ್ತು ಅಲ್ಲಿ ಮಾತನಾಡುತ್ತಾ ಸಾರ್ವಜನಿಕರ ಮನಸ್ಸಿನಲ್ಲಿ ಆಳವಾಗಿ ನಿಲ್ಲುವಿರಿ. ನಿಮ್ಮ ಆರೋಗ್ಯ ತಪಾಸಣೆ ಮುಂದಕ್ಕೆ ತಳ್ಳುವ ಬಗ್ಗೆ ನೀವು ಯೋಚಿಸುವಿರಿ. ಆರೋಗ್ಯದಲ್ಲಿ ಹೆಚ್ಚಿನ ಜಾಗ್ರತೆ ಇರಲಿ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ವೃಶ್ಚಿಕ ರಾಶಿ:
ಅನಿರೀಕ್ಷಿತವಾಗಿ ಧನಲಾಭವಾಗಲಿದೆ. ಕುಟುಂಬದಲ್ಲಿ ಹಿರಿಯರ ಆರೋಗ್ಯ ಸುಧಾರಿಸಲಿದೆ. ಮಕ್ಕಳ ಮದುವೆ ವಿಚಾರ ಯಶಸ್ಸನ್ನು ಸಂಪಾದಿಸಲಿದ್ದೀರಿ. ಉದ್ಯೋಗ ಛಲ ಬಿಡದೆ ಮುನ್ನಡೆಯಿರಿ. ಸಂಗಾತಿಯ ಸಂಪೂರ್ಣ ಬೆಂಬಲ ನಿಮ್ಮೊಂದಿಗಿದೆ. ನೀವು ಕಚೇರಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಬಹುದು. ಕುಟುಂಬದಿಂದ ಆಸ್ತಿಯ ಪಾಲುದಾರಿಕೆ ಚಿಂತೆ ಮಾಡುವ ಅಗತ್ಯವಿದೆ. ಹೊಸ ಉದ್ಯಮ ದಾರರಿಗೆ ಸಮಯ ನೀಡುವುದು ಬಹಳ ಮುಖ್ಯ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ಧನುಸ್ಸು ರಾಶಿ:
ಸಂಸಾರದಲ್ಲಿ ಪತ್ನಿಯೊಂದಿಗೆ ಹೊಂದಾಣಿಕೆ ಕಷ್ಟ . ಹಿರಿಯರ ಸೂಕ್ತ ಸಲಹೆಗಳು ನಿರಾಕರಿಸುವ ಸಾಧ್ಯತೆ. ಕಾರ್ಯರಂಗದಲ್ಲಿ ಮೇಲಧಿಕಾರಿಯೊಂದಿಗೆ ಭಿನ್ನಾಭಿಪ್ರಾಯ ಬರಬಹುದು. ಮೌನದಿಂದಿರುವುದು ಉತ್ತಮ. ಕೆಲವರು ಆಧ್ಯಾತ್ಮಿಕತೆ ಮತ್ತು ಧ್ಯಾನದತ್ತ ಒಲವು ತೋರುತ್ತಾರೆ. ಸರ್ಕಾರಿ ನೌಕರಿಗಾಗಿ ಸ್ವಲ್ಪದರಲ್ಲಿಯೇ ತಪ್ಪಬಹುದು. ಖಾಸಗಿ ಕೆಲಸಗಳಲ್ಲಿ ನೀವು ಯಶಸ್ಸನ್ನು ಕಾಣಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ಮಕರ ರಾಶಿ:
ವ್ಯಾಪಾರದಲ್ಲಿ ವಹಿವಾಟ ಕುಂಠಿತಗೊಳ್ಳಬಹುದು. ಸಂಗಾತಿಯೊಂದಿಗೆ ಸಣ್ಣಪುಟ್ಟ ವಿಚಾರದಲ್ಲಿ ಸಮಸ್ಯೆಗಳು ಕಂಡು ಬರಬಹುದು. ಆಪ್ತರೊಂದಿಗೆ ಜಗಳ-ಕದನ ಸಂಭವ. ಸಂಯಮದಿಂದ ಇರುವುದು ಉತ್ತಮ. ಹಣಕಾಸು ಸಂಬಂಧಿತ ನಿರ್ಧಾರಗಳನ್ನು ಹಾಗೂ ಹೊಸ ಉದ್ಯಮ ಪ್ರಾರಂಭ ಮಾಡುವುದರ ವಿಚಾರ ಮಾಡುವಿರಿ. ಮನೆಯಲ್ಲಿ ಮಕ್ಕಳ ಶುಭ ಕಾರ್ಯಗಳ ಬಗ್ಗೆ ಮಾತನಾಡಬಹುದು. ಹಳೆಯ ಸಂಗಾತಿಯ ಪ್ರೀತಿ ಮರಳಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ಕುಂಭ ರಾಶಿ:
ನಿಮ್ಮ ಬದುಕಿನಲ್ಲಿ ಹೊಸ ವ್ಯವಹಾರ ಅಥವಾ ಉದ್ಯಮ ಪ್ರಾರಂಭಿಸಲು ಉತ್ತಮ ಕಾಲ. ನೆರೆಹೊರೆಯವರೊಡನೆ ಮನಸ್ತಾಪ ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕತೆ ಚೇತರಿಕೆ. ಆರೋಗ್ಯದ ಸಮಸ್ಯೆಗಳು ಮರುಕಳಿಸಲಿವೆ. ಇಂದು ನೀವು ಮೈಗ್ರೇನ್ ನೋವಿನಿಂದ ನರಳುವಿರಿ. ಸಂಗಾತಿಯ ಪ್ರೇಮದ ನುಡಿಯಿಂದ ಪೂರ್ಣ ಉತ್ಸಾಹದಿಂದ ಕೆಲಸ ಮಾಡುವಿರಿ. ಆಸ್ತಿ ಮಾರಾಟದಿಂದ ಹೊಸ ಮನೆ ಕಟ್ಟುವ ವಿಚಾರ ಮನಸ್ಸಿಗೆ ಬರಲಿದೆ . ವ್ಯವಹಾರದ ವಿಷಯದಲ್ಲಿ ಪಾಲುದಾರಿಕೆ ಬೇಡ .ಯಾವುದೇ ಒಪ್ಪಂದ ಮಾಡಿಕೊಳ್ಳುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವಿಚ್ಛೇದನ ಪಡೆದ ಮಕ್ಕಳ ಮರು ಮದುವೆ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ಮೀನ ರಾಶಿ:
ಕಚೇರಿ ಕೆಲಸಗಳು ಹೆಚ್ಚಿನ ಒತ್ತಡ ಬೀಳಲಿದೆ .ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಅಪಹಾಸ್ಯ ಮಾಡುವ ಸಾಧ್ಯತೆ. ಸಂಗಾತಿ ನಿಮ್ಮ ಮನೋಭಾವವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. ನಿಮಗೆ ಸಹಾಯ ಮಾಡಲು ಮುಂದೆ ಬರುತ್ತಾರೆ. ದೀರ್ಘಕಾಲದ ಕಾನೂನು, ವಿವಾದಗಳು, ಹಣಕಾಸಿನ ವ್ಯವಹಾರ ಮತ್ತು ಜಗಳಗಳು ಇಂದು ಕೊನೆಗೊಳ್ಳಲಿವೆ. ಒಳ್ಳೆಯ ಸ್ನೇಹಿತರು ನಿಮಗೆ ಸ್ಫೂರ್ತಿ ನೀಡುತ್ತಾರೆ. ಸ್ಥಿರಾಸ್ತಿ ವಿಚಾರದಲ್ಲಿ ಅಡಚಣೆಗಳು ಉಂಟಾಗುತ್ತವೆ. ರಿಯಲ್ ಎಸ್ಟೇಟ್ ಉದ್ದಿಮೆದಾರರಿಗೆ ಉತ್ತಮ ಫಲಿತಾಂಶ ದೊರಕಲಿದೆ. ದುಷ್ಟರ ಸಂಗದಿಂದ ಅಪಮಾನವಾಗುವ ಸಂಭವ. ಆಸ್ತಿ ಮಾರಾಟ ವಿಳಂಬ. ಮಕ್ಕಳಿಗೆ ಸಂತಾನದ ಸಮಸ್ಯೆ ಕಾಡಲಿದೆ. ಮಕ್ಕಳ ಸಂಸಾರದ ಚಿಂತನೆ.
ಶ್ರೀ ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 9353488403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top