Connect with us

Dvgsuddi Kannada | online news portal | Kannada news online

ರಾಶಿ ಭವಿಷ್ಯ

ಜ್ಯೋತಿಷ್ಯ

ರಾಶಿ ಭವಿಷ್ಯ

ಶುಭ ಬುಧವಾರ-ಜುಲೈ-29,2020 ರಾಶಿ ಭವಿಷ್ಯ

  • ಸೂರ್ಯೋದಯ: 06:08, ಸೂರ್ಯಸ್ತ: 18:43
  • ಶಾರ್ವರಿ ನಾಮ ಸಂವತ್ಸರ
  • ಶ್ರಾವಣ ಮಾಸ ದಕ್ಷಿಣಾಯಣ
  • ತಿಥಿ: ದಶಮೀ – 25:15+ ವರೆಗೆ
  • ನಕ್ಷತ್ರ: ವಿಶಾಖ – 08:33 ವರೆಗೆ
  • ಯೋಗ: ಶುಕ್ಲ – 15:35 ವರೆಗೆ
  • ಕರಣ: ತೈತಲೆ – 14:05 ವರೆಗೆ ಗರಜ –
  • 25:15+ ವರೆಗೆ
  • ದುರ್ಮುಹೂರ್ತ: 12:00 – 12:51
  • ವರ್ಜ್ಯಂ: 12:24 – 13:57
  • ರಾಹು ಕಾಲ: 12:00 – 13:30
  • ಯಮಗಂಡ: 07:30 – 09:00
  • ಗುಳಿಕ ಕಾಲ: 10:30 – 12:00
  • ಅಮೃತಕಾಲ: 21:39 – 23:11
  • ಅಭಿಜಿತ್ ಮುಹುರ್ತ: ಇಲ್ಲ

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ,( ಜನ್ಮದಿನಾಂಕ ಜನ್ಮಸಮಯ ಹುಟ್ಟಿದ ಊರು ತಿಳಿಸಿದರೆ ಜಾತಕ ಬರೆದು ನಿಮಗೆ ಕಳಿಸಲಾಗುವುದು) ಕಳಿಸಲಾಗುವುದು ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಜ್ಯೋತಿಷ್ಯಶಾಸ್ತ್ರದ ಪ್ರಕಾರ ರಾಜಯೋಗ ಪ್ರಾಪ್ತಿ ಅಥವಾ ಮಂತ್ರಿಸ್ಥಾನ ಪ್ರಾಪ್ತಿ ತಿಳಿಯೋಣ…..

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ಜನ್ಮಕುಂಡಲಿ ಪರೀಕ್ಷಿಸಿ.
ಮೇಷ ಲಗ್ನದಲ್ಲಿ ರವಿ ಇರಬೇಕು. ಗುರು ಮತ್ತು ಶುಕ್ರ ಮೀನ ರಾಶಿಯಲ್ಲಿರಬೇಕು. ಶನಿ ಉಚ್ಚರಾಶಿಲ್ಲಿ ಇರಬೇಕು. ಉಚ್ಚ ಪೂರ್ಣಚಂದ್ರನನ್ನು ಮಂಗಳ ನೋಡಬೇಕು. ಈ ಯೋಗದಲ್ಲಿ ಜನಿಸಿದರೆ, ರಾಜಯೋಗ ಪ್ರಾಪ್ತಿ. ಮಂತ್ರಿಸ್ಥಾನ ಪ್ರಾಪ್ತಿ. ಶ್ರೀಮಂತ ರಾಜಕಾರಣಿ ಪ್ರಾಪ್ತಿ. ಒಳ್ಳೆಯ ಜನಪ್ರತಿನಿಧಿ ಆಗುತ್ತಾನೆ. ಲಾಭಾಧಿಪತಿ ನವಮಾಧಿಪತಿ ಮತ್ತು ಧನಾಧಿಪತಿ ಇದರಲ್ಲಿ ಒಬ್ಬನೇ ಚಂದ್ರನು ಕೇಂದ್ರದಲ್ಲಿ ಇರಬೇಕು. ಗುರು ಪಂಚಮಾಧಿಪತಿ ಅಥವಾ ಲಾಭಾಧಿಪತಿ ಆಗಿರಬೇಕು. ಯೋಗದಲ್ಲಿ ಜನಿಸಿದರು ರಾಜನಾಗುತ್ತಾನೆ.

ಮೇಷ ರಾಶಿ
ಎಷ್ಟೇ ಚಾಣಾಕ್ಷತನದಿಂದ ವಾದ ಮಂಡನೆ ಮಾಡಿದರೂ ಸಂಗಾತಿಯ ಎದುರು ನೀವು ಸೋಲನ್ನು ಒಪ್ಪಿಕೊಳ್ಳಬೇಕು. ಮನೆಯಲ್ಲಿ ಮದುವೆಯ ಮಾತುಕತೆ ನಡೆಯಲಿವೆ. ಇಂದು ನೀವು ಯಾವುದಾದರೂ ಧಾರ್ಮಿಕ ಸ್ಥಳಕ್ಕೂ ಭೇಟಿ ನೀಡಬಹುದು. ಹಲವು ದಿನಗಳಿಂದ ಓಡಾಟದಲ್ಲಿ ನಿರತರಾಗಿರುವುದರಿಂದ ನಿಮಗೆ ವಿಶ್ರಾಂತಿಯ ಅಗತ್ಯವಿದೆ. ಇಂದು, ನಿಮ್ಮ ತಂದೆಯೊಂದಿಗೆ ಸಮಾಲೋಚಿಸಿದ ನಂತರವೇ ಯಾವುದೇ ಹೊಸ ಯೋಜನೆಯಲ್ಲಿ ಹೂಡಿಕೆ ಮಾಡಿ, ಅದು ಪ್ರಯೋಜನಕಾರಿಯಾಗಿದೆ.
ಅದೃಷ್ಟ ಸಂಖ್ಯೆ 2
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

​ವೃಷಭ ರಾಶಿ
ನಿಮ್ಮ ಕ್ರಿಯಾಶೀಲತೆ ವೃತ್ತಿರಂಗದಲ್ಲಿ ಇತರರಿಗೆ ಪ್ರೇರಣೆಯಾಗಲಿದೆ. ದೂರ ಸಂಚಾರದ ಸಿದ್ಧತೆ ಇನ್ನೂ ವಿಳಂಬವಾಗಬಹುದು. ಆರ್ಥಿಕವಾಗಿ ಹಂತಹಂತವಾಗಿ ಉನ್ನತಿಯು ತೋರಿಬರುವುದು. ಇಂದು ತೆಗೆದುಕೊಂಡ ನಿರ್ಧಾರಗಳು ಮುಂದಿನ ದಿನಗಳಲ್ಲಿ ನಿಮಗೆ ಪ್ರಯೋಜನವನ್ನು ನೀಡಬಹುದು. ನೀವು ಹೆಚ್ಚು ಕಾರ್ಯನಿರತರಾಗಿರುತ್ತೀರಿ, ನೀವು ಹೆಚ್ಚು ಹಣವನ್ನು ಗಳಿಸುವ ಸಾಧ್ಯತೆಯಿದೆ. ವೈಯಕ್ತಿಕ ಸಂಬಂಧಗಳ ಕಾರಣದಿಂದಾಗಿ, ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಮತ್ತು ವೃತ್ತಿಜೀವನದ ಪ್ರಗತಿಗೆ ನೀವು ಅವಕಾಶಗಳನ್ನು ಪಡೆಯಬಹುದು. ನಿಮ್ಮ ಆರೋಗ್ಯವೂ ಏರಿಳಿತಗೊಳ್ಳಬಹುದು. ವಿವಾದಗಳನ್ನು ತಪ್ಪಿಸಿ, ಇದರಿಂದ ಹಣ ನಷ್ಟವಾಗುವ ಸಾಧ್ಯತೆಯೂ ಇದೆ.
ಅದೃಷ್ಟ ಸಂಖ್ಯೆ 4
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

​ಮಿಥುನ ರಾಶಿ
ಬದಲಾಗುವ ಹವಾಮಾನದಿಂದ ನಿಮ್ಮ ದೇಹಸ್ಥಿತಿಯಲ್ಲಿ ಬದಲಾವಣೆಯಾಗಲಿದೆ. ಆರ್ಥಿಕವಾಗಿ ಹೆಚ್ಚಿನ ಜಾಗ್ರತೆ ವಹಿಸುವುದು ಮುಖ್ಯ. ವೃತ್ತಿರಂಗದಲ್ಲಿ ಅನಿರೀಕ್ಷಿತ ಬದಲಾವಣೆಯ ಸಾಧ್ಯತೆ ಇರುತ್ತದೆ. ನಿಮ್ಮ ಪ್ರಯತ್ನಗಳಿಂದ ಸಂಬಂಧಗಳಲ್ಲಿರುವ ಸಮಸ್ಯೆಗಳು ನಿವಾರಣೆಯಾಗುತ್ತದೆ. ಕೆಲಸದಲ್ಲಿ ನಿಮ್ಮ ಪ್ರಯತ್ನಗಳ ಫಲಿತಾಂಶಗಳನ್ನು ಪಡೆಯುವುದು ತಡವಾಗಿಯಾದರೂ, ಭಯಪಡಬೇಡಿ, ನಿಮ್ಮ ಪ್ರಯತ್ನಗಳನ್ನು ಮುಂದುವರಿಸಿ. ರಾಜಕೀಯದಿಂದ ಲಾಭವನ್ನು ಪಡೆಯಬಹುದು. ಸ್ನೇಹಿತರಿಂದ ಬೆಂಬಲ ಸಿಗುತ್ತದೆ.
ಅದೃಷ್ಟ ಸಂಖ್ಯೆ 6
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕಟಕ ರಾಶಿ
ಕಾರ್ಯಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳು ನಿಮ್ಮನ್ನು ಮಣಿಸಲು ಯತ್ನಿಸಲಿದ್ದಾರೆ. ಇತರರ ವಿಚಾರಗಳ ಋುಣಾತ್ಮಕ ಚಿಂತನೆಯನ್ನು ಮಾಡದಿರಿ. ಅದು ನಿಮ್ಮನ್ನು ಇಕ್ಕಟ್ಟಿಗೆ ನೂಕಲಿದೆ. ಈ ಬಗ್ಗೆ ಜಾಗ್ರತೆವಹಿಸುವುದು ಉತ್ತಮ. ಈ ವಾರ ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಅದೃಷ್ಟದ ಸಹಾಯದಿಂದ, ಸಮಸ್ಯೆಗಳು ಕಡಿಮೆಯಾಗುತ್ತವೆ ಮತ್ತು ಕೆಲಸದಲ್ಲಿ ಸ್ವಲ್ಪ ಪ್ರಗತಿ ಕಂಡುಬರುತ್ತದೆ. ಕುಟುಂಬದಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ ಸಹಕಾರದಲ್ಲಿ ಸಮಸ್ಯೆ ಉಂಟಾಗುತ್ತದೆ. ಸಂಪತ್ತು ಸಂಗ್ರಹಿಸುವ ಪ್ರಯತ್ನಗಳಲ್ಲಿ ಪ್ರಗತಿ ಇರುತ್ತದೆ. ದೂರದ ಸ್ನೇಹಿತರ ಸಹಕಾರದಿಂದ ಪ್ರಯೋಜನವಾಗಲಿದೆ.
ಅದೃಷ್ಟ ಸಂಖ್ಯೆ 8
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

​ಸಿಂಹ ರಾಶಿ
ಯಾವುದೇ ವಿಚಾರದಲ್ಲಿ ಮಹತ್ವದ ನಿರ್ಧಾರ ತಾಳುವುದು ಅಗತ್ಯವಿದೆ. ಸ್ವಲ್ಪ ಮಟ್ಟಿನ ಹೂಡಿಕೆ ಆರ್ಥಿಕವಾಗಿ ತುಸು ಲಾಭದಾಯಕವಾಗಲಿದೆ. ನಿಮ್ಮ ಮನಸ್ಸಿನ ಭಾವನೆಗಳನ್ನು ಅದುಮಿಟ್ಟುಕೊಳ್ಳಬೇಕಾಗುತ್ತದೆ. ಇಂದು ನೀವು ದಿನವಿಡೀ ತುಂಬಾ ಸಂತೋಷವಾಗಿರುತ್ತೀರಿ. ನಿಮ್ಮ ಸ್ವಭಾವ ವಿನಮ್ರವಾಗಿರುತ್ತದೆ. ಇಂದು, ನಿಮ್ಮ ಮನಸ್ಸು ಇತರರನ್ನು ಸೋಲಿಸಲು ಅಥವಾ ಕೆಳಮಟ್ಟಕ್ಕಿಳಿಸಲು ಪ್ರಯತ್ನಿಸುತ್ತಿದೆ, ಇದು ಸರಿಯಲ್ಲ. ಇಂದು, ಜೀವನವನ್ನು ಸಕಾರಾತ್ಮಕವಾಗಿಸಲು ನಿಮ್ಮ ಆತ್ಮವಿಶ್ವಾಸವನ್ನು ಬಳಸಿಕೊಳ್ಳುವಿರಿ.
ಅದೃಷ್ಟ ಸಂಖ್ಯೆ 7
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕನ್ಯಾ ರಾಶಿ
ಯಾವುದೇ ವಿಚಾರವಾದರೂ ಸರಿ ಯೋಚಿಸಿ ಚಿಂತಿಸಿ ಮುಂದುವರಿಯಿರಿ. ಕುಟುಂಬದವರ ಜತೆ ವಾಗ್ವಾದ ಸಂಭವಿಸಬಹುದು. ಅನವಶ್ಯಕವಾಗಿ ಕ್ಲಿಷ್ಟಕರ ಪರಿಸ್ಥಿತಿಗೆ ಸಿಲುಕಲಿದ್ದೀರಿ. ಕೋಪವನ್ನು ನಿಯಂತ್ರಿಸಿಕೊಳ್ಳಿ. ಆರೋಗ್ಯದ ಬಗ್ಗೆ ಎಚ್ಚರವಿರಲಿ. ಯಾವುದೇ ಒತ್ತಡಗಳು ಸಹ ಕೊನೆಗೊಳ್ಳುವ ಸಾಧ್ಯತೆಯಿದೆ. ಹಣದ ಪರಿಸ್ಥಿತಿಯನ್ನು ಸುಧಾರಿಸಲು ಹೊಸ ಯೋಜನೆಯನ್ನು ಮಾಡಬಹುದು. ಇಂದು ನೀವು ಉತ್ತಮ ಜವಾಬ್ದಾರಿಗಳನ್ನು ವಹಿಸಿಕೊಳ್ಳಬಹುದು. ಕಾರ್ಯನಿರ್ವಹಣೆಯಲ್ಲಿನ ವಿಳಂಬವು ಮನಸ್ಥಿತಿ ಹಾಳಾಗಲು ಕಾರಣವಾಗಬಹುದು. ನೀವು ಯಾವುದೇ ಕೆಲಸವನ್ನು ಒತ್ತಾಯದಿಂದ ಮಾಡಿದರೆ ನಷ್ಟವಾಗಬಹುದು.
ಅದೃಷ್ಟ ಸಂಖ್ಯೆ 9
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ತುಲಾ ರಾಶಿ
ವೃತ್ತಿ ಬದುಕು ಮತ್ತು ಖಾಸಗಿ ಬದುಕಿನ ಮಧ್ಯ ಸಮತೋಲನವನ್ನು ಸಾಧಿಸಬೇಕು. ಸಾಂಸಾರಿಕ ಬದುಕಿನಲ್ಲಿ ಬಿರುಕು ಕಾಣಿಸಬಹುದು. ಆರ್ಥಿಕವಾಗಿ ಆತಂಕ ಕಂಡು ಬರಬಹುದು. ದಿನಾಂತ್ಯದಲ್ಲಿ ಶುಭವಾರ್ತೆ ಕೇಳುವಿರಿ. ಕೆಲವು ಬದಲಾವಣೆಯು ನಿಮಗಾಗಿ ಉತ್ತಮ ಅವಕಾಶಗಳನ್ನು ತೆರೆಯುತ್ತಿದೆ, ಇದರಲ್ಲಿ ನಿಮ್ಮ ಸಾಮರ್ಥ್ಯವು ಹೆಚ್ಚು ಹೊರಹೊಮ್ಮುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನಿಮ್ಮ ಸಂತೋಷ ಮತ್ತು ನಿಮ್ಮ ಸಮೃದ್ಧಿ ಎರಡನ್ನೂ ಹೆಚ್ಚಿಸಲು ಸಾಧ್ಯವಿದೆ.
ಅದೃಷ್ಟ ಸಂಖ್ಯೆ 3
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಶ್ಚಿಕ ರಾಶಿ
ವ್ಯಾಪಾರ ಉದ್ದಿಮೆ ವ್ಯವಹಾರದಲ್ಲಿನ ಅಭಿವೃದ್ಧಿಯು ಸಂತೃಪ್ತಿ ತರಲಿದೆ. ಆಗಾಗ ಅನವಶ್ಯಕವಾಗಿ ಕೋಪತಾಪಗಳಿಗೆ ಬಲಿಯಾಗದಿರಿ. ನಿರುದ್ಯೋಗಿಗಳು ಉತ್ತಮ ಅವಕಾಶದಿಂದ ಉದ್ಯೋಗ ಪಡೆಯಲಿದ್ದಾರೆ. ನಿಮ್ಮ ಆದಾಯದಲ್ಲಿ ಹಠಾತ್ ಹೆಚ್ಚಳ ಉಂಟಾಗಬಹುದು. ಮಗ ಅಥವಾ ಮಗಳ ಮದುವೆಗೆ ಸಂಬಂಧಿಸಿದಂತೆ ಮನೆಯ ಹಿರಿಯರನ್ನು ಸಂಪರ್ಕಿಸಬಹುದು. ನಿಮ್ಮ ಆರೋಗ್ಯವು ಸಾಮಾನ್ಯವಾಗಿದ್ದರೂ, ತಲೆನೋವಿನಂತಹ ಸಮಸ್ಯೆಗಳು ಉಂಟಾಗಬಹುದು. ಅಪರಿಚಿತ ಜನರೊಂದಿಗೆ ಸ್ನೇಹ ಬೆಳೆಸಿಕೊಳ್ಳಬೇಡಿ.
ಅದೃಷ್ಟ ಸಂಖ್ಯೆ 5
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಧನುಸ್ಸು ರಾಶಿ
ಯಾವುದೇ ವಿಚಾರವನ್ನು ಬಹಿರಂಗಗೊಳಿಸದಿರಿ. ಆಗಾಗ ಕೆಲಸ ಕಾರ್ಯಗಳಲ್ಲಿ ನಿರಾಸೆ ಮೂಡುತ್ತದೆ. ವಿದ್ಯಾರ್ಥಿಗಳು ಉತ್ತಮ ಅವಕಾಶವನ್ನು ಪಡೆಯಲಿದ್ದಾರೆ. ಸಾಂಸಾರಿಕವಾಗಿ ಸಾಮರಸ್ಯ ಕಾಪಾಡಿಕೊಳ್ಳಿ. ನಿಮ್ಮ ಸಾಮರ್ಥ್ಯದಿಂದ ಉಂಟಾಗುವ ಆತ್ಮವಿಶ್ವಾಸವು ನಿಮ್ಮನ್ನು ಜೀವನದ ಹೊಸ ಹಾದಿಯಲ್ಲಿ ಕೊಂಡೊಯ್ಯುತ್ತದೆ. ನಿಮ್ಮ ಮುಂದೆ ಅನೇಕ ಉತ್ತಮ ಆಯ್ಕೆಗಳು ಗೋಚರಿಸಬಹುದು. ಈಗಿರುವ ಪರಿಸ್ಥಿತಿ ಎಲ್ಲ ರೀತಿಯಲ್ಲಿಯೂ ನಿಮಗೆ ಸಹಕಾರಿಯಾಗಿದೆ, ಅದರ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಿ ಮತ್ತು ನಿಮ್ಮ ಉತ್ತಮ ಆರ್ಥಿಕ ಪರಿಸ್ಥಿತಿಯಲ್ಲಿ ನಿಮ್ಮ ಪ್ರೀತಿಪಾತ್ರರ ಬಗ್ಗೆಯೂ ಗಮನ ಹರಿಸಿ.
ಅದೃಷ್ಟ ಸಂಖ್ಯೆ 8
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಕರ ರಾಶಿ
ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣ ಮುನ್ನಡೆಗೆ ಸಹಕಾರಿಯಾಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಮನಸ್ಸಿಗೆ ಸಮಾಧಾನ ತರಲಿದೆ. ಉದ್ಯೋಗಿಗಳಿಗೆ ಹಲವಾರು ಅವಕಾಶಗಳು ಒದಗಿ ಬರುವವು. ನೀವು ಇಂದು ವ್ಯವಹಾರದಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಬಹುದು. ಇದು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ. ಕೆಲವು ಪ್ರಮುಖ ಕೆಲಸಗಳಿಗಾಗಿ ನೀವು ಶೀಘ್ರದಲ್ಲೇ ಪ್ರಯಾಣ ಮಾಡಬೇಕಾಗಬಹುದು. ನಿಮ್ಮ ಪ್ರೀತಿಪಾತ್ರರು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಾರೆ. ಇಂದು ಪಕ್ಷಿಗಳಿಗೆ ಆಹಾರವನ್ನು ನೀಡಿ, ನಿಮ್ಮ ಎಲ್ಲಾ ಅಡೆತಡೆಗಳು ದೂರವಾಗುತ್ತವೆ.
ಅದೃಷ್ಟ ಸಂಖ್ಯೆ 1
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕುಂಭ ರಾಶಿ
ಆಗಾಗ ಕೋಪ ತಾಪಗಳಿಂದ ಸಾಂಸಾರಿಕವಾಗಿ ಸಮಸ್ಯೆಗಳು ಬರಬಹುದು. ಕೋಪವನ್ನು ನಿಯಂತ್ರಿಸಿಕೊಳ್ಳಿ. ವಿದ್ಯಾರ್ಥಿಗಳು ಕಠಿಣ ಪ್ರಯತ್ನದಿಂದಲೇ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಶುಭವಿದೆ. ಸಹೋದರರು ಮತ್ತು ಸ್ನೇಹಿತರ ಸಹಾಯದಿಂದ ಈ ದಿನ ಉತ್ತಮವಾಗಿರುವುದು. ನೀವು ಕೆಲವು ಆಸಕ್ತಿದಾಯಕ ಮಾಹಿತಿಯನ್ನು ಪಡೆಯಬಹುದು. ಹಣವನ್ನು ಹೂಡಿಕೆ ಮಾಡುವ ಮೊದಲು ಚೆನ್ನಾಗಿ ಪರಿಶೀಲಿಸಿ.
ಅದೃಷ್ಟ ಸಂಖ್ಯೆ 4
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮೀನ ರಾಶಿ
ಸಾಂಸಾರಿಕವಾಗಿ ಯಾರಲ್ಲೂ ಹೇಳಲಾಗದಂತಹ ಪರಿಸ್ಥಿತಿ ಕಂಡು ಬರಲಿದೆ. ಸರಕಾರಿ ವರ್ಗದವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಬಂದ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವುದು ನಿಮ್ಮ ಕರ್ತವ್ಯವಾಗಿದೆ. ಅವಿವಾಹಿತರಿಗೆ ಮದುವೆ ಪ್ರಸ್ತಾವಗಳು ಬರಬಹುದು. ಗಂಡ ಹೆಂಡತಿ ನಡುವೆ ಪ್ರೀತಿ ಹೆಚ್ಚಾಗುತ್ತದೆ. ಸ್ನೇಹಿತರಿಂದ ಬೆಂಬಲ ಸಿಗುತ್ತದೆ. ನಿಮ್ಮನ್ನು ಉನ್ನತ ಹುದ್ದೆಗೆ ನೇಮಿಸಬಹುದು. ಇಂದು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ವ್ಯಾಪಾರ ಜಾಹೀರಾತಿಗಾಗಿ ನೀವು ಇಂದು ಸ್ವಲ್ಪ ಹಣವನ್ನು ಖರ್ಚು ಮಾಡುತ್ತೀರಿ.
ಅದೃಷ್ಟ ಸಂಖ್ಯೆ 2
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

To Top