Connect with us

Dvgsuddi Kannada | online news portal | Kannada news online

ಶುಕ್ರವಾರ ರಾಶಿ ಭವಿಷ್ಯ

ಪ್ರಮುಖ ಸುದ್ದಿ

ಶುಕ್ರವಾರ ರಾಶಿ ಭವಿಷ್ಯ

  • ಶುಕ್ರವಾರ ರಾಶಿ ಭವಿಷ್ಯ-ಅಕ್ಟೋಬರ್-23,2020
  • ಸೂರ್ಯೋದಯ: 06:14, ಸೂರ್ಯಸ್ತ: 17:52
  • ಶಾರ್ವರಿ ನಾಮ ಸಂವತ್ಸರ
    ಆಶ್ವಯುಜ ದಕ್ಷಿಣಾಯಣ
  • ತಿಥಿ: ಸಪ್ತಮೀ – 06:56 ವರೆಗೆ
  • ನಕ್ಷತ್ರ: ಉತ್ತರ ಆಷಾಢ – 25:28+ ವರೆಗೆ
  • ಯೋಗ: ಧೃತಿ – 25:23+ ವರೆಗೆ
  • ಕರಣ: ವಣಿಜ – 06:56 ವರೆಗೆ ವಿಷ್ಟಿ – 18:52 ವರೆಗೆ
  • ದುರ್ಮುಹೂರ್ತ: 08:34 – 09:20
  • ದುರ್ಮುಹೂರ್ತ : 12:27 – 13:13
  • ರಾಹು ಕಾಲ: 10:30 – 12:00
  • ಯಮಗಂಡ: 15:00 – 16:30
  • ಗುಳಿಕ ಕಾಲ: 07:30 – 09:00
  • ಅಮೃತಕಾಲ: 18:56 – 20:34
  • ಅಭಿಜಿತ್ ಮುಹುರ್ತ: 11:40 – 12:27

ಪ್ರೇಮ ವಿವಾಹಕ್ಕೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ….

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಪ್ರೇಮ ವಿವಾಹಕ್ಕೆ ಕುಜ, ಬುಧ, ಶುಕ್ರ, ರಾಹು ಕಾರಕರು. ಸಮಗ್ರಹಗಳು ಪ್ರೇಮವಿವಾಹವನ್ನು ಸೂಚಿಸುತ್ತವೆ. ಕುಜ, ಶನಿ, ಶುಕ್ರ, ಬುಧ, ಚಂದ್ರರು ಸಮಗ್ರಹಗಳು. 2,5,7,11ನೇ ಭಾವಗಳು ಪ್ರೇಮವಿವಾಹವನ್ನು ಸೂಚಿಸುತ್ತವೆ. ಭಾವಾಧಿಪತಿಗಳು ಬಲಾಢ್ಯರಾಗಲೀ ಅಥವಾ ಪರಿವರ್ತಿತರಾದಾಗ ಪ್ರೇಮವಿವಾಹವುಂಟಾಗುತ್ತದೆ. ವಕ್ರಗ್ರಹಗಳು ಪ್ರೇಮವಿವಾಹ ಕಾರಕರು. ವಕ್ರಗ್ರಹಗಳು ಶಕ್ತಿಯುತವಾಗೆ 2/5/7/11ರಲ್ಲಿದ್ದರೆ ಪ್ರೇಮ ವಿವಾಹ ಉಂಟಾಗುತ್ತದೆ. ರಾಹುವಿನ ಪ್ರಭಾವ ಕುಜ, ಶನಿ, ಚಂದ್ರ, ಬುಧ, ಶುಕ್ರನ ಮೇಲೆ ಇದ್ದಾಗಲೂ ಪ್ರೇಮ ವಿವಾಹವುಂಟಾಗುತ್ತದೆ.
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಇಂದಿನ ರಾಶಿ ಭವಿಷ್ಯ.

ಮೇಷ ರಾಶಿ:ದಾಂಪತ್ಯದಲ್ಲಿ ಬಿನ್ನಾಭಿಪ್ರಾಯ.
ಸಂಸಾರದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸೂಕ್ತ ಸಲಹೆಗಳು ಕಾರ್ಯಾನುಕೂಲಕ್ಕೆ ಉಪಯುಕ್ತವಾಗಲಿವೆ. ಕುಲಕಸುಬು ಕುಶಲತೆಗೆ ಉತ್ತಮ ಫಲಿತಾಂಶ ಹಾಗೂ ಅವಕಾಶಗಳು ಬರಲಿವೆ. ದೇವತಾದರ್ಶನ ಪಡೆಯುವಿರಿ. ದೇವರ ಮೇಲೆ ನಂಬಿಕೆ ಇಡಿ. ಮನೆ ಕಟ್ಟಲು ಪಾಯ ಪೂಜೆ ಮಾಡುವ ಚಿಂತನೆ. ನೀವು ಏನೇ ಮಾಡಿದರೂ ಅದನ್ನು ಶಿವ ಪರಮಾತ್ಮನಿಗೆ ಅರ್ಪಿಸಿ. ಅವನ ಅನುಗ್ರಹದಿಂದ, ಪರಿಸ್ಥಿತಿಗಳು ನಿಮಗೆ ಒಳ್ಳೆಯದನ್ನು ತರುತ್ತವೆ. ಸಾಲದಿಂದ ಕೊಂಚ ನೆಮ್ಮದಿ. ಮನೆಯಲ್ಲಿ ಶುಭಮಂಗಲ ಕಾರ್ಯಗಳುಗುವುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಷಭ ರಾಶಿ :ಗರ್ಭಿಣಿಯರು ತುಂಬಾ ಜಾಗ್ರತೆ ವಹಿಸಿ. ಜೇಷ್ಠ ಪುತ್ರನಿಗೆ ಆರೋಗ್ಯದಲ್ಲಿ ತೊಂದರೆ.
ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ. ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ. ಗುರುವು ನಿಯಮದ ಪ್ರತಿನಿಧಿಯಾಗಿದ್ದಾನೆ, ಆದ್ದರಿಂದ ಸರ್ಕಾರವು ಗೌರವಿಸುವ ಬಲವಾದ ಸಾಧ್ಯತೆಯಿದೆ. ಪುತ್ರಿಯರಿಗೆ ಶುಭಮಂಗಳ ಕಾರ್ಯಸಿದ್ಧಿ. ಉದ್ಯೋಗದ ಅವಕಾಶಗಳ ನೀರೀಕ್ಷೆಯಲ್ಲಿ ಇದ್ದೀರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಿಥುನ: ಮಾತಾಪಿತೃ ಆರೋಗ್ಯದಲ್ಲಿ ಬಾಧೆ .ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಬೇಕು. ಲಾಭದಾಯಕ ವ್ಯವಹಾರಗಳು ಹುಡುಕುವಿರಿ. ಲಾಭದಾಯಕ ವ್ಯವಹಾರಗಳ ವಿಚಾರದಲ್ಲಿ ನಿಗೂಢ ವಿಷಯ ಬೆಳಕಿಗೆ ಬರುವುದು. ಖರ್ಚಿನ ಮೇಲೆ ಹಿಡಿತವಿಲ್ಲದಿದ್ದರೆ ಸಂಕಷ್ಟಕ್ಕೆ ಸಿಲುಕಿವಿರಿ. ಎಲ್ಲಾ ವ್ಯಾಪಾರಸ್ಥರಿಗೆ ಆದಾಯ ದ್ವಿಗುಣವಾಗುವುದು. ಆದಾಯವು ಉತ್ತಮವಾಗಿರುವುದ ರಿಂದ ಆರ್ಥಿಕ ಬಿಕ್ಕಟ್ಟು ಬಗೆಹರಿಯುತ್ತದೆ. ಸಾಲದಿಂದ ಪರಿಪೂರ್ಣ ಬಿಡುಗಡೆ. ಭೂ ವ್ಯವಹಾರಕ್ಕೆ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭ ಮಾಡುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕಟಕ : ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಮಾತಿನಲ್ಲಿ ಹಿಡಿತವಿರಲಿ.ಕೆಲವು ಸಮಯದಲ್ಲಿ ಬುದ್ಧಿ ಇಲ್ಲದವರಂತೆ ಮಾತನಾಡುವಿರಿ.ಮಡದಿಯ ಮುನಿಸು ಅಶಾಂತಿಗೆ ಕಾರಣವಾಗಲಿದೆ. ಸಂಬಂಧಿಗಳ ಮನಸ್ತಾಪ ದಿಂದ ಬಂಧಗಳು ಒಂದು ಆಗಿ ಸೇರುವ ದಿನ. ಆಸ್ತಿ ಮಾರಾಟದ ಚಿಂತನೆ, ವಿಳಂಬ ಸಾಧ್ಯತೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಸಿಂಹ: ನಿಮ್ಮ ಪೂರ್ವಯೋಜಿತ ಯೋಜನೆಗಳಿಂದ
ವ್ಯಾಪಾರ-ವ್ಯವಹಾರಗಳು ಉತ್ತಮ ರೀತಿಯಲ್ಲಿ ನಡೆಯಲಿವೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಕಾಣುವಿರಿ. ಆಸ್ತಿ ಎಲ್ಲರಿಗೂ ಪಾಲು ಮಾಡುಬೇಕೆನ್ನುವ ಕುತೂಹಲವಿರುವುದು. ನಿಮ್ಮಲ್ಲಿ ಯಾವ ರಹಸ್ಯವೂ ಉಳಿಯುವುದಿಲ್ಲ, ಎಲ್ಲಾ ವಿಷಯ ಬಹಿರಂಗಪಡಿಸುವಿರಿ. ಹಿಡಿದ ಕಾರ್ಯ ಮುಗಿಸದೆ ಬಿಡುವುದಿಲ್ಲ,ಹಠದಿಂದ ಮುಂದೆ ಸಾಗುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕನ್ಯಾ:ಸಹೋದ್ಯೋಗಿಗಳ ಸಹಕಾರ ಉತ್ತಮ ರೀತಿಯಲ್ಲಿ ಪಡೆಯುವಿರಿ.
ಹಿರಿಯ ಅಧಿಕಾರಿಗಳಿಗೆ ಆಕಸ್ಮಿಕ ವರ್ಗಾವಣೆ ಸಾಧ್ಯತೆ. ಸ್ವಾರ್ಥ ಜನರಿಂದ ದೂರ ಇರುವಿರಿ. ದಾಂಪತ್ಯಜೀವನ ಸುಖಕರವಾಗಲಿದೆ.ಇಂದು ನಿಮ್ಮ ವೈವಾಹಿಕ ಜೀವನದಲ್ಲಿನ ಪರಿಸ್ಥಿತಿಗಳು ನಿಯಂತ್ರಣ ಮೀರಬಹುದು. ಹಿರಿಯ ಅಧಿಕಾರಿಗಳ ಸಹಾಯ ದೊರೆಯುತ್ತದೆ. ಹಣಕಾಸಿನಲ್ಲಿ ಚೇತರಿಕೆ ಆಗಲಿದೆ. ಆಕಸ್ಮಿಕ ಧನಪ್ರಾಪ್ತಿ ಯೋಗ. ಸಾಲ ಪಡೆಯಲಿದ್ದೀರಿ. ಭೂವ್ಯವಹಾರ ಚೇತರಿಕೆ. ದೊಡ್ಡ ಪ್ರಾಜೆಕ್ಟಿಗೆ ಕೈ ಹಾಕುವ ಸಾಧ್ಯತೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ತುಲಾ: ಸ್ನೇಹಿತರ ಮಾರ್ಗದರ್ಶನ ಪಡೆಯುವ ಸಾಧ್ಯತೆ.
ನೂತನ ಮಾರ್ಗಗಳು ಆದಾಯಕ್ಕೆ ಪೂರಕವಾಗಲಿವೆ. ಬಂಧುಮಿತ್ರರಿಗೆ ಸಾಲ ನೀಡುವ ಸಾಧ್ಯತೆ. ಬಂಧು-ಮಿತ್ರರಿಗೆ ಒಳ್ಳೆಯದನ್ನು ಮಾಡುವಿರಿ. ಸಹೋದ್ಯೋಗಿಗಳ ಮನಸ್ತಾಪ ಎದುರಿಸುವ ಪ್ರಸಂಗ. ಒತ್ತಡದ ಕೆಲಸದದಿಂದ ಅನಿಶ್ಚಿತ ಎದುರಿಸುವಿರಿ.ಒತ್ತಡದಲ್ಲಿರುವವರಿಗೆ ನಿಮ್ಮ ಸಹಾನುಭೂತಿ ತಿಳುವಳಿಕೆಯ ಅಗತ್ಯವಿದೆ. ಮೇಲಧಿಕಾರಿಯಿಂದ ಸಹಕಾರ ಸಿಗಲಿದೆ. ಉದ್ಯೋಗ ಬಡ್ತಿಯಲ್ಲಿ ಪ್ರಯತ್ನ ಮಾಡುವಿರಿ. ವರ್ಗಾವಣೆ ಭಾಗ್ಯ ಅತಂತ್ರವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಶ್ಚಿಕ : ಸ್ಪರ್ಧಾತ್ಮಕ ಪರೀಕ್ಷೆಗಳು ಎದುರಿಸುವವರು ಉತ್ತಮ ಫಲಿತಾಂಶ ಸಿಗಲಿದೆ.
ತಂತ್ರಜ್ಞಾನ
ನಿರುದ್ಯೋಗಿಗಳಿಗೆ ಹಲವಾರು ಅವಕಾಶಗಳು ಬರಲಿವೆ. ನಿಮ್ಮ ಬಲಭುಜದಲ್ಲಿ ನೋವು ಕಾಣಿಸುವುದು. ಆರೋಗ್ಯದಲ್ಲಿ ಏರುಪೇರು ಸಾಧ್ಯತೆ, ವೈದ್ಯರ ಸಲಹೆ-ಸೂಚನೆ ಪಡೆಯಿರಿ. ತುಂಬಾ ದಿನದಿಂದ ಕಾಡುವ ರೋಗದ ಬಾಧೆ ಶಸ್ತ್ರಚಿಕಿತ್ಸೆ ಆಗುವ ಸಂಭವ. ಮನೆ ಕಟ್ಟಡದ ಯೋಜನೆ ಪರಿಪೂರ್ಣವಾಗಿರುತ್ತದೆ. ವಿಚ್ಛೇದನ ಪಡೆದ ಮಕ್ಕಳ ಮರುಮದುವೆ ಚರ್ಚೆ ಸಂಭವ. ದಂಪತಿಗಳಿಗೆ ಸಂತಾನದ ಚಿಂತನೆ. ನವದಂಪತಿಗಳಲ್ಲಿ ಭಿನ್ನಾಭಿಪ್ರಾಯ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಧನುಸ್ಸು:ಯುವ ರಾಜಕಾರಣಿ ರಾಜಕೀಯ ಕ್ಷೇತ್ರದಲ್ಲಿ ಚೈತನ್ಯಶೀಲವಾಗಿ ಪ್ರವೇಶಿಸಲಿದ್ದಾರೆ.
ರಾಜಕೀಯ ವರ್ಗದವರಿಗೆ ಸೂಕ್ತ ಸ್ಥಾನಮಾನ. ಸಮಾಜದಲ್ಲಿ ಗೌರವ ಸಿಗಲಿದೆ. ಕುಟುಂಬದಲ್ಲಿ ದೇವತಾ ಕಾರ್ಯಗಳು ನಡೆಯಲಿವೆ. ಹೊಸ ವಾಹನ ಕರಿದಿಸಿದವರು ವಾಹನ ಚಾಲನೆ ಬಗ್ಗೆ ಎಚ್ಚರವಿರಲಿ. ಪ್ರೇಮಿಗಳು ರಜಾದಿನಗಳಲ್ಲಿ ಪ್ರವಾಸದ ಯೋಜನೆ ಹಾಕಲಿದ್ದೀರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಕರ: ಉದ್ಯೋಗಸ್ಥರಿಗೆ ಮೇಲ್ವಿಚಾರಕರ ಹುದ್ದೆ ಪ್ರಾಪ್ತಿ.
ಆಕಸ್ಮಿಕ ಧನಲಾಭ. ಭೂ ಸಂಬಂಧ ಶುಭ ವಾರ್ತೆ ಬರುವುದು. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗುವ ಉತ್ತಮ ದಿನ,ಆದರೆ ಯಾವ ಕೆಲಸಗಳಲ್ಲಿಯೂ ಆಸಕ್ತಿ ಇರುವುದಿಲ್ಲ. ಜನರ ವಕ್ರದೃಷ್ಟಿ ಮತ್ತು ಕೆಟ್ಟ ದೃಷ್ಟಿ ದಿಂದ ನಿಮ್ಮ ಶಕ್ತಿಯನ್ನು ನಾಶಪಡಿಸುವ ಎಲ್ಲವನ್ನೂ ನಾಶಪಡಿಸಲಿದ್ದೀರಿ. ಸರಿಯಾಗಿ ಊಟ ಉಪಚಾರ ಮಾಡುವುದಿಲ್ಲ. ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ತೊಂದರೆ ಅನುಭವಿಸುವಿರಿ.
ಮಕ್ಕಳ ಮದುವೆಗೆ ವಿಷಯ ಕೇಳಲಿದ್ದೀರಿ. ಮಕ್ಕಳಿಗೆ ಸಂತಾನಪ್ರಾಪ್ತಿ ಯೋಗ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕುಂಭ: ಇಂದು ನಿಮಗೆ ಧನ ಸಹಾಯ ಕೇಳಲು ಬರುವರು. ದೇವತಾ ಮತ್ತುಶುಭ ಕಾರ್ಯಗಳಿಗೆ ಹಣ ಖರ್ಚು ಮಾಡುವಿರಿ. ತಂದೆ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸುವುದು ಉತ್ತಮ. ದುಷ್ಟ ಜನರಿಂದ ದೂರವಿರುವುದು ಉತ್ತಮ. ಶತ್ರುಗಳ ಕಾದಾಟ. ವಿರೋಧಿಗಳ ನಡುವೆಯೂ ಜಯ ದೊರೆಯಲಿದೆ. ಭೋಗವಸ್ತು ವ್ಯಾಪಾರಿಗಳಿಗೆ, ಸಿನಿಮಾ ದವರಿಗೆ, ಕಲಾವಿದರಿಗೆ ಲಾಭದಾಯಕ ದಿನ. ಜೂಜಾಟದಿಂದ ತೊಂದರೆ ಅನುಭವಿಸುವಿರಿ. ಒಳ್ಳೆಯ ಹವ್ಯಾಸಗಳನ್ನು ಅಳವಡಿಸಿಕೊಳ್ಳಲು ಹರಸಾಹಸ ಪಡುವಿರಿ. ನಿಮ್ಮ ಮನಸ್ಸು ಅತಂತ್ರವಾಗಿದೆ. ಸಾಲದ ಒತ್ತಡ. ಮಕ್ಕಳ ಮದುವೆಗೆ ಹಣ ಸಂಗ್ರ ಮಾಡುವಿರಿ. ಮನೆ ಕಟ್ಟುವವರು ಅರ್ಧಕ್ಕೆ ನಿಲ್ಲುವ ಪ್ರಸಂಗ ಬರುವುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮೀನ:ಶಿಕ್ಷಕವೃಂದವರಿಗೆ ಮಕ್ಕಳ ಮದುವೆ ಯೋಗ ಕೂಡಿ ಬರಲಿದೆ.
ಪಾರ್ಟ್ನರ್ಶಿಪ್ ಬಂಡವಾಳದಲ್ಲಿ ವಂಚನೆ ಸಾಧ್ಯತೆ.ಮನೆಯಲ್ಲಿ ಚೋರ ಬಾಧೆಯ ಭೀತಿ ಸಂಭವ. ಏಕಾಂಗಿತನ ಕೊರಗು ಕಾಡಲಿದೆ. ಸಂಗಾತಿಯೊಂದಿಗೆ ಔತಣಕೂಟದಲ್ಲಿ ಭಾಗವಹಿಸುವಿರಿ. ಭೂ ಸಂಬಂಧ ಕೆಲಸ-ಕಾರ್ಯಗಳು ಸುಗಮವಾಗಿ ನಡೆಯಲಿವೆ. ಹಣಕಾಸು ಅಡಚಣೆ ಪತ್ನಿಯ ಮಾರ್ಗದರ್ಶನದಿಂದ ಪರಿಹಾರ. ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ. ಮದುವೆ ವಿಳಂಬ ಏಕೆ? ಅನ್ನೋ ಪ್ರಶ್ನೆ ಸಂಗಾತಿಯ ಮನದಲ್ಲಿ ಕಾಡುವುದು. ಮನೆ ಕಟ್ಟುವ ಸೌಭಾಗ್ಯ ಯೋಗ ಕೂಡಿ ಬರಲಿದೆ. ಸರಕಾರಿ ನೌಕರರಿಗೆ ವರ್ಗಾವಣೆ ಭಾಗ್ಯ. ಶಿಕ್ಷಕರು ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top