Connect with us

Dvg Suddi-Kannada News

ರಸ್ತೆ ಕುಸಿತದ ಈ ದೃಶ್ಯ ಒಮ್ಮೆ ನೋಡಿದ್ರೆ ನೀವು ಶಾಕ್ ಆಗ್ತೀರಾ..!

ದಾವಣಗೆರೆ

ರಸ್ತೆ ಕುಸಿತದ ಈ ದೃಶ್ಯ ಒಮ್ಮೆ ನೋಡಿದ್ರೆ ನೀವು ಶಾಕ್ ಆಗ್ತೀರಾ..!

ಡಿವಿಜಿ ಸುದ್ದಿ, ದಾವಣಗೆರೆ: ನಿನ್ನೆ ಸುರಿದ  ಮಳೆ ಆರ್ಭಟಕ್ಕೆ  ತಾಲ್ಲೂಕಿನ  ಕಕ್ಕರಗೊಳ್ಳದಲ್ಲಿ ರಸ್ತೆ ಕುಸಿತಗೊಂಡಿದೆ. ಇದರ ಪರಿಣಾಮ ರಸ್ತೆಯಲ್ಲಿ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಲಾರಿ ಕುಸಿದು ಬಿದ್ದಿದೆ.  ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ. ಲಾರಿ ಪಲ್ಟಿಯಾಗುತ್ತಿದ್ದಂತೆ ಲಾರಿ ಚಾಲಕ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top