Connect with us

Dvgsuddi Kannada | online news portal | Kannada news online

ಡ್ರಗ್ಸ್ ಮಾಫಿಯಾ: ನಟಿ ಸಂಜನಾ ಆಪ್ತ ರಾಹುಲ್ ಸಿಸಿಬಿ ಪೊಲೀಸ್ ವಶಕ್ಕೆ

ಪ್ರಮುಖ ಸುದ್ದಿ

ಡ್ರಗ್ಸ್ ಮಾಫಿಯಾ: ನಟಿ ಸಂಜನಾ ಆಪ್ತ ರಾಹುಲ್ ಸಿಸಿಬಿ ಪೊಲೀಸ್ ವಶಕ್ಕೆ

ಡಿವಿಜಿ ಸುದ್ದಿ, ಬೆಂಗಳೂರು : ನಟಿ ರಾಗಿಣಿ ದ್ವಿವೇದಿ ಆಪ್ತ ರವಿ ಶಂಕರ್ ಬಳಿಕ ಮತ್ತೊಬ್ಬ ನಟಿ ಸಂಜನಾ ಗಲ್ರಾನಿಯ ಆಪ್ತ ರಾಹುಲ್‍ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಸಿಸಿಬಿ ಪೊಲೀಸರು ನಟಿ ರಾಗಿಣಿ ಆಪ್ತ ರವಿಶಂಕರ್ ಹಾಗೂ ಸಂಜನಾ ಗಲ್ರಾನಿ ಆಪ್ತ ರಾಹುಲ್‍ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ  ರಾತ್ರಿ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

sanjana 2 1

ನಿನ್ನೆ ರಾತ್ರಿಯೇ ರಾಹುಲ್ ನನ್ನು ಸಿಸಿಬಿ ಕಚೇರಿಗೆ ಕರೆತರಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ರವಿ ಶಂಕರ್‍ನನ್ನು ವಶಕ್ಕೆ ಪಡೆಯುತ್ತಿದ್ದಂತೆ ನಟಿ ರಾಗಿಣಿ ವಕೀಲರ ಮೊರೆ ಹೋಗಿದ್ದು, ವಿಚಾರಣೆ ಎದುರಿಸುವ ಕುರಿತು ಸಲಹೆಗಳನ್ನು ಪಡೆಯುತ್ತಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top