Connect with us

Dvg Suddi-Kannada News

ಕೊರೊನಾ ವೈರಸ್ ಸಂಕಷ್ಟ: ಇಷ್ಟಲಿಂಗ ಪೂಜೆ ನೆರವೇರಿಸಿದ ಶಾಮನೂರು ಶಿವಶಂಕರಪ್ಪ

ಪ್ರಮುಖ ಸುದ್ದಿ

ಕೊರೊನಾ ವೈರಸ್ ಸಂಕಷ್ಟ: ಇಷ್ಟಲಿಂಗ ಪೂಜೆ ನೆರವೇರಿಸಿದ ಶಾಮನೂರು ಶಿವಶಂಕರಪ್ಪ

  ಡಿವಿಜಿ ಸುದ್ದಿ, ದಾವಣಗೆರೆ: ಇಡೀ ವಿಶ್ವವೇ ಕೊರೊನಾ ವೈರಸ್ ನಿಂದ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಮಹಾಮಾರಿ ಕೊರೊನಾ ವೈರಸ್ ನಿಂದ ಸಂಕಷ್ಟ ನಿವಾರಣೆಗೆ ಅಖಿಲ ವೀರಶೈವ ಮಹಾ ಸಭಾ ಇಷ್ಟಲಿಂಗ ಪೂಜೆಗೆ ಕರೆ ನೀಡಿತ್ತು.

ಮಹಾ ಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ  ಅವರು,  ಇಂದು ತಮ್ಮ ಮನೆಯಲ್ಲಿ ಇಷ್ಟ ಲಿಂಗ ಪೂಜೆ ನೆರವೇರಿಸಿದರು. ಮಹಾ ಸಭಾದ ವತಿಯಿಂದ ಎಲ್ಲಾ ಪಂಚ ಪೀಠಗಳು, ವಿರಕ್ತ ಮಠಗಳು ಸೇರಿದಂತೆ ಎಲ್ಲರು ಸೋಮವಾರ ಸಂಜೆ 7 ಗಂಟೆಗೆ ಇಷ್ಟಲಿಂಗ ಪೂಜೆ ಮಾಡುವಂತೆ ಕರೆ ನೀಡಲಾಗಿತ್ತು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top