Connect with us

Dvg Suddi-Kannada News

ಶಾಮನೂರು ಶಿವಶಂಕರಪ್ಪಗೆ  ಕುಪ್ಪೂರು ಮರುಳಸಿದ್ದ ಶ್ರೀ ಪ್ರಶಸ್ತಿ

ಜಿಲ್ಲಾ ಸುದ್ದಿ

ಶಾಮನೂರು ಶಿವಶಂಕರಪ್ಪಗೆ  ಕುಪ್ಪೂರು ಮರುಳಸಿದ್ದ ಶ್ರೀ ಪ್ರಶಸ್ತಿ

ಡಿವಿಜಿ ಸುದ್ದಿ, ದಾವಣಗೆರೆ: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶ್ರೀ ಗುರು ಮರುಳಸಿದ್ದೇಶ್ವರ ಸ್ವಾಮಿ ಕುಪ್ಪೂರು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಪ್ಪೂರು ಮಠದ ವತಿಯಿಂದ ನೀಡಲಾಗುವ ಕುಪ್ಪೂರು ಮರುಳಸಿದ್ದ ಶ್ರೀ ಪ್ರಶಸ್ತಿಯನ್ನು ಶಾಸಕರಾದ ಶಾಮನೂರು ಶಿವಶಂಕರಪ್ಪನವರಿಗೆ ಪ್ರಧಾನ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕುಪ್ಪೂರು ಗದ್ದುಗೆ ಸಂಸ್ಥಾನ ಮಠದ ಪೀಠಾಧಿಪತಿ ಡಾ. ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕಂದಾಯ ಸಚಿವ ಆರ್.ಅಶೋಕ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜಿ.ಸಿ. ಮಾಧುಸ್ವಾಮಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top