Connect with us

Dvg Suddi-Kannada News

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕನಕ ಶ್ರೀ

ರಾಜ್ಯ ಸುದ್ದಿ

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕನಕ ಶ್ರೀ

ಡಿವಿಜಿ ಸುದ್ದಿ, ಬೆಂಗಳೂರು: ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ  ಮಾಜಿ ಮುಖ್ಯಮಂತ್ರಿ, ವಿಪಕ್ಷ  ನಾಯಕ ಸಿದ್ದರಾಮಯ್ಯ ಅವರನ್ನು ಕನಕ ಗುರುಪೀಠದ  ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ  ಭೋವಿ ಗುರುಪೀಠದ  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ  ಶ್ರೀ ಡಾ.ಶಾಂತವೀರ ಸ್ವಾಮೀಜಿ, ಹೊಸದುರ್ಗ ಶಾಖೆ ಕನಕ ಗುರುಪೀಠ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಬೆಂಗಳೂರಿನ ರಾಮಾನುಜ ಮಠದ ತ್ರಿದಂಡಿ ವೆಂಕಟರಾಮಾನುಜಿಯರ್ ಸ್ವಾಮೀಜಿ ಉಪಸ್ಥಿತರಿದ್ದರು.

ಇದನ್ನು ಓದಿ: ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top