Connect with us

Dvgsuddi Kannada | online news portal | Kannada news online

ಈ ಬಾರಿಯ ಐಪಿಎಲ್  ಟೂರ್ನಿಗೆ  ಸುರೇಶ್ ರೈನಾ ಅಲಭ್ಯ

ಕ್ರೀಡೆ

ಈ ಬಾರಿಯ ಐಪಿಎಲ್  ಟೂರ್ನಿಗೆ  ಸುರೇಶ್ ರೈನಾ ಅಲಭ್ಯ

ದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಆಲ್‌ರೌಂಡರ್‌ ಸುರೇಶ್ ರೈನಾ ಅವರು ‌ವೈಯಕ್ತಿಕ ಕಾರಣದಿಂದಾಗಿ  ಈ ಬಾರಿಯ ಐಪಿಎಲ್‌ ಕ್ರಿಕೆಟ್ ಟೂರ್ನಿಯಿಂದ ಹೊರನಡೆದಿದ್ದಾರೆ.

rain 2

ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಗಳಿಂದಾಗಿ ಭಾರತಕ್ಕೆ ಮರಳಿದ್ದಾರೆ.  ಈ ಬಾರಿಯ ಐಪಿಎಲ್ ಋತುವಿನಲ್ಲಿ ಅವರು ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸುರೇಶ್ ಮತ್ತು ಅವರ ಕುಟುಂಬದ ಸಂಪೂರ್ಣ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಟ್ವೀಟ್ ಮಾಡಿದ್ದಾರೆ.

33 ವರ್ಷದ ಆಟಗಾರ ರೈನಾ, ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಕೆಲವೇ ಹೊತ್ತಿನಲ್ಲಿ ರೈನಾ ಸಹ ನಿವೃತ್ತಿ ಘೋಷಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೀಡೆ

ದಾವಣಗೆರೆ

Advertisement
Advertisement Enter ad code here

Title

To Top